ಮಂಗಳೂರು ನವೆಂಬರ್ 10: ಎರಡು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಎರಡು ಟ್ರಂಪ್ ಕಾರ್ಡ್...
ಮಂಗಳೂರು ನವೆಂಬರ್ 9: ಹಂಪನಕಟ್ಟೆ ರಸ್ತೆ ಕಾಂಕ್ರೀಟಿಕರಣ ಮತ್ತು ಒಳಚರಂಡಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಸಂಚಾರ ನಿಷೇಧಿಸಿರುವುದು ಮಂಗಳೂರು ಜನರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಇಡೀ ದಿನ ಮಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಆಗಿ ಸವಾರರು...
ಮಂಗಳೂರು ನವೆಂಬರ್ 9: ನಿನ್ನೆ ಪಾಣೆಮಂಗಳೂರು ಸೇತುವೆ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಇಂದು ಪತ್ತೆಯಾಗಿದೆ. ನದಿಗೆ ಹಾರಿದ ಯುವಕ ಪುತ್ತೂರು ತಾಲೂಕಿನ ಬಲ್ನಾಡು ಕಾಂತಿಲ ನಿವಾಸಿ ಸುಚೇತನ್ (27) ಎಂದು...
ಚೆನ್ನೈ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿರುವ ಸಂದರ್ಭದಲ್ಲೇ ಐಎಎಸ್ ಗೆ ರಾಜೀನಾಮೆ ನೀಡಿ ಹೊರ ಬಂದ ಮಾಜಿ ಐಎಎಸ್ ಅಧಿಕಾರಿ ಸಂಸಿಕಾಂತ್ ಸಂಥಿಲ್ ಸೋಮವಾರ ತಮಿಳುನಾಡಿನಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. 2009ರ ಬ್ಯಾಚ್ ಕರ್ನಾಟಕ ಕೇಡರ್...
ಮಂಗಳೂರು ನವೆಂಬರ್ 7: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಿಂದ ಬಂಧಿಸಿದ್ದಾರೆ. ಬಂಧಿತ...
ಮಂಗಳೂರು ನವೆಂಬರ್ 5: ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ವಾಗುತ್ತಿದ್ದು, ಈ ಕುರಿತಂತೆ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಈ ವ್ಯವಸ್ಥೆಯನ್ನು ಕೊನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ...
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿ ಗ್ರಾಮದ ಅತ್ರಿಜಾಲು ಸಮೀಪದ ನಿವಾಸಿ ಚೇತನ್ (35) ಹಾಗೂ ಅವರ ಪುತ್ರಿ ತ್ರಿಶಾ ಮೃತಪಟ್ಟಿದ್ದಾರೆ. ಚೇತನ್ ಅವರ ಪತ್ನಿ ಆಶಾ...
ಮಂಗಳೂರು, ನವೆಂಬರ್ 03: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಸ್ಥಳೀಯವಾಗಿ ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿರುವ ಘಟನೆ ಕಾವೂರಿನಲ್ಲಿ ನಡೆದಿದೆ. ಮೃತರನ್ನು ಕಾವೂರು ಮಲ್ಲಿ...
ಮಂಗಳೂರು ನವೆಂಬರ್ 03 :ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿ ಹೇಳಿಕೆ ನೀಡಿದ್ದ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಭಟ್ ಅವರ ವಿಡಿಯೋ ವೈರಲ್ ಆದ...
ಮಂಗಳೂರು ನವೆಂಬರ್ 3: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರತೀಕ್ ಬೆಳ್ತಂಗಡಿ ಹಾಗೂ ಜಯೇಶ್ ಯಾನೇ ಸಚ್ಚು...