ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯ ಮಂಗಳೂರು ಜನವರಿ 13: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯ ಎಸಗಿದ ಹೇಯ ಕೃತ್ಯವನ್ನು ದಕ್ಷಿಣ...
ಮಂಗಳೂರು ಜನವರಿ 13: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳೂರು ಭೇಟಿ ಸಮಯದಲ್ಲಿ ಭಾರೀ ಭದ್ರತೆಯ ನಿರ್ಲಕ್ಷ್ಯವುಂಟಾಗಿದ್ದು,. ಸ್ಕೂಟರ್ ಸವರಾನೊಬ್ಬ ಕಾನ್ವೆ ಗೆ ನುಗ್ಗಿಸಲು ಹೋಗಿ ರಸ್ತೆ ಮದ್ಯೆ ಬಿದ್ದ ಘಟನೆ ನಡೆದಿದೆ. ಶನಿವಾರ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ...
ಮಂಗಳೂರು ಜನವರಿ 13 : ಸಿಗರೇಟು ಸೇದುವ ವೇಳೆ ಲೈಟರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ತಣ್ಣೀರುಬಾವಿಯ ಗಣೇಶ ಕಟ್ಟೆಯಲ್ಲಿ ನಡೆದಿದ್ದು. ಪಣಂಬೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈ...
ಮಂಗಳೂರು ಜನವರಿ 12: ಕನ್ನಡ ಸೂಪರ್ ಹಿಟ್ ಸಿನಿಮಾ ಚಾರ್ಲಿ 777 ನಿರ್ದೇಶಕ ಕಿರಣ್, ಅನಯ ವಸುಧಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಗಳೂರಿನ ದಿ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಂಗುರ ಬದಲಾಯಿಸುದ...
ಮಂಗಳೂರು ಜನವರಿ 11: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ....
ಮಂಗಳೂರು ಜನವರಿ 11: ಮಂಗಳೂರು ಪೊಲೀಸ್ ಕಮಿಷನರ್ ಅವರನ್ನು ಅಮಾನಕು ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿವೈಎಫ್ನ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಭಿತ್ತಿಪತ್ರ ಪ್ರದರ್ಶಿಸಲು ತಯಾರಿ ನಡೆಸಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು....
ಮಂಗಳೂರು ಜನವರಿ 11: ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರು ಕಡಬ ತಾಲೂಕು ಆಲಂಕಾರು ಗ್ರಾಮದ...
ಮಂಗಳೂರು ಜನವರಿ 11: ಮುಖ್ಯಮಂತ್ರಿ ಎದುರು ನಕ್ಸಲ್ ಶರಣಾಗತಿಯ ಬಗ್ಗೆ ಸಂಶಯ ವಿದ್ದು, ಮುಖ್ಯಮಂತ್ರಿಗಳ ಮೇಲೆ ನಕ್ಸಲ್ ಬೆಂಬಲಿಗರ ಒತ್ತಡ ಇತ್ತು ಅನ್ನಿಸುತ್ತಿದೆ ಎಂದು ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ....
ಮಂಗಳೂರು : ಶ್ರೀ ಕಾಶಿ ಮಠಾಧೀಶರಾದ ಪರಮ ಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಪ್ರಯುಕ್ತ SVT VOLUNTEERS ASSOCIATION ವತಿಯಿಂದ ಶುಕ್ರವಾರ ರಂದು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಿಂದ ಶ್ರೀ...
ಮಂಗಳೂರು ಜನವರಿ 10: ನಾಡಿನೆಲ್ಲೆಡೆ ಶ್ರೀ ವೆಂಕಟೇಶ್ವರ ಸ್ವಾಮಿಗೆ ವೈಕುಂಠ ಏಕಾದಶಿಯ ಸಂಭ್ರಮ ಸಡಗರ ವೈಭವದಿಂದ ನಡೆದಿದೆ. ವೈಕುಂಠ ಏಕಾದಶಿ ಹಿನ್ನೆಲೆ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜಾ-ಕೈಂಕರ್ಯಗಳು ನಡೆಯುತ್ತಿವೆ. ನಗರದ ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ...