ಅವೈಜ್ಞಾನಿಕ ಕಟ್ಟಡ ಕಾಮಗಾರಿ, ಇಬ್ಬರು ಕಾರ್ಮಿಕರು ಸಾವು ಮುಂದೆ ಇನ್ನೆಷ್ಟು ? ಮಂಗಳೂರು ಫೆಬ್ರವರಿ 28: ಮಂಗಳೂರು ನಗರದ ಮಧ್ಯಭಾಗದ ಬಂಟ್ಸ್ ಹಾಸ್ಟೇಲ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು...
ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಇಬ್ಬರು ಸಾವು ಮಂಗಳೂರು ಫೆಬ್ರವರಿ 28: ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ತಡೆಗೊಡೆ ಬದಿಯ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕರಂಗಲಪಾಡಿಯಲ್ಲಿ ನಿರ್ಮಾಣದ...
ಅವ್ಯಾಹತವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ಕಣ್ಣ್ ಮುಚ್ಚಿ ಕುಳಿತ ಮೀನುಗಾರಿಕೆ ಇಲಾಖೆ ಮಂಗಳೂರು ಫೆಬ್ರವರಿ 28: ಬೆಳಕು ಮೀನುಗಾರಿಕೆ (ಲೈಟ್ ಫಿಶಿಂಗ್) ನಿರ್ಬಂಧಿಸಿದ ಸರ್ಕಾರ ಮತ್ತು ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಮಂಗಳೂರು ಭಾಗದಲ್ಲಿ ಮೀನುಗಾರಿಕೆ ಮುಂದುವರಿದಿದೆ....
ಪ್ರೇಮ ವೈಫಲ್ಯದ ಶಂಕೆ ರೈಲಿಗೆ ತಲೆ ಕೊಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು ಫೆಬ್ರವರಿ 28: ಪ್ರೇಮ ವೈಫಲ್ಯದ ಹಿನ್ನಲೆ ಇಂಜಿನಿಯರಿಂಗ್ ವಿಧ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ 23 ವರ್ಷದ...
ಮೆಹಂದಿ ಶಾಸ್ತ್ರ ಮುಗಿಸಿ ಮಧ್ಯರಾತ್ರಿಯೇ ಮನೆಯಿಂದ ಎಸ್ಕೇಪ್ ಆದ ಮದುಮಗಳು ಪುತ್ತೂರು, ಫೆ.27: ಮೆಹಂದಿ ಮುಗಿಸಿದ ಮದುಮಗಳು ವಿವಾಹದ ದಿನದಂದೆ ನಾಪತ್ತೆಯಾಗಿರುವ ಘಟನೆಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪುಲ್ಲಾಜೆಯಲ್ಲಿ ನಡೆದಿದೆ. ಕೊಳ್ತಿಗೆ ಗ್ರಾಮದ ಪುಲ್ಲಾಜೆ ನಿವಾಸಿ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ 2020ರ ಮೊದಲ ಮಳೆ ಮಂಗಳೂರು ಫೆ.27: ಕಳೆದ ಕೆಲವು ತಿಂಗಳಿನಿಂದ ಉರಿ ಬಿಸಿಲಿಗೆ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ 2020 ರ ಈ ವರ್ಷದ ಮೊದಲ ಮಳೆ ದಾಖಲಾಗಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ...
ಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ ಮಂಗಳೂರು : ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕದ್ರಿ ಪಾದೆಯ ಬಳಿ 50 ಲಕ್ಷದ ಬೃಹತ್...
ಮಂಗಳೂರಿನ ಭಾರತ್ ಬೀಡಿ, ಭಾರತ್ ಮೋಟಾರ್ಸ್ ಮೇಲೆ ಐಟಿ ರೈಡ್ ಮಂಗಳೂರು ಫೆ.26: ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಐಟಿ ಅಧಿಕಾರಿಗಳು ಭಾರತ್ ಉದ್ಯಮ ಸಮೂಹ ಸಂಸ್ಥೆಗಳ ದಾಳಿ ನಡೆಸಿದ್ದಾರೆ. ಮಂಗಳೂರಿನ ವಿವಿಧ ಕಚೇರಿ ಮತ್ತು ಮನೆಗಳ...
ಕಳ್ಳನಿಗೆ ಚಳ್ಳೆಹಣ್ಣು ತಿನ್ನಿಸಿತೇ ದೈವ…….! ಉಪ್ಪಿನಂಗಡಿ ಫೆಬ್ರವರಿ 26: ಒಂದೇ ಮನೆಗೆ ಎರಡು ಬಾರಿ ಕಳ್ಳತನ ಮಾಡಲು ಬಂದ ಕಳ್ಳರು ಅನಾಯಾಸವಾಗಿ ಸಿಕ್ಕಿ ಬಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಮನೆಯ ದೈವದ ಕಾರ್ಣಿಕದಿಂದಾಗಿ...
ಕೋರ್ಟ್ ರಸ್ತೆಯಲ್ಲಿಲ್ಲ ಕಾನೂನಿಗೆ ಕಿಮ್ಮತ್ತು ಮಂಗಳೂರು, ಫೆಬ್ರವರಿ 24: ರಸ್ತೆ ಅಗಲವಾದಂತೆ ವಾಹನ ಸಂಚಾರ ಸುಗಮವಾಗಿ ಸಾಗೋದು ಸಾಮಾನ್ಯ. ಆದರೆ ಮಂಗಳೂರಿನ ನ್ಯಾಯಾಲಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಮಾತ್ರ ಇದು ಕೊಂಚ ಡಿಫರೆಂಟ್. ಮಂಗಳೂರಿನ ನ್ಯಾಯಾಲಯಕ್ಕೆ ಹೊಸ...