ಮಂಗಳೂರು ಜನವರಿ 10: ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ ಅವರು ನೀಡಿರುವ ದೂರಿನ...
ಮಂಗಳೂರು ಜನವರಿ 10: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು...
ಮಂಗಳೂರು ಜನವರಿ 09: ವಾಮಂಜೂರಿನಲ್ಲಿ ನಡೆದ ಗನ್ ಮಿಸ್ ಫೈರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಪೈರ್ ಮಾಡಿದ್ದ ಆರೋಪಿ ಪೊಲೀಸರಿಗೆ ಎರಡೆರಡು ಕಟ್ಟು ಕಥೆ ಹೇಳಿದ್ದ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ....
ಮಂಗಳೂರು ಜನವರಿ 09: ಮಂಗಳೂರಿನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ವ್ಯಕ್ತಿಯೊಬ್ಬರು ಅಧಿಕಾರಿಯ ಕೊಠಡಿಗೆ ನುಗ್ಗಿ ಕಡತಗಳನ್ನು ಫೋರ್ಜರಿ ಮಾಡುತ್ತಿರುವ ಸಿ ರೆ ಸಿಸಿ ಕ್ಯಾಮರಾದ ವಿಡಿಯೋ ತುಣುಕು ಬುಧವಾರ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಮೂಡ...
ಮಂಗಳೂರು ಜನವರಿ 08: ನಾಲ್ಕು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಜಾಮೀನು ಅರ್ಜಿ ವಜಾ ಆಗಿದ್ದು. ಸದ್ಯ ಜೈಲೆ ಗತಿ. ಡಿಸೆಂಬರ್ 19 ರಂದು ವ್ಯಕ್ತಿಯೊಬ್ಬರಿಂದ...
ಮಂಗಳೂರು ಜನವರಿ 08 : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ...
ಮಂಗಳೂರು ಜನವರಿ 08: ಆಟಿಕೆಯ ಗನ್ ಎಂದು ವ್ಯಕ್ತಿಯೊಬ್ಬರು ತನಗೆ ತಾನೆ ಶೂಟ್ ಮಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ನಂಬಲಾದ ಕಥೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆಗ ವೇಳೆ ಪಿಸ್ತೂಲ್ ಗೆ ಲೈಸೆನ್ಸ್ ಇಲ್ಲ...
ಮಂಗಳೂರು ಜನವರಿ 07: ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಫ್ವಾನ್...
ಮಂಗಳೂರು ಜನವರಿ 06: ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್...
ಮಂಗಳೂರು ಜನವರಿ 06: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ...