ವಿಟ್ಲ ಜನವರಿ 06: ಇಡಿ ಅಧಿಕಾರಿಗಳಂತೆ ವರ್ತಿಸಿ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 30 ಲಕ್ಷ ಹಣ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ...
ಮಂಗಳೂರು ಜನವರಿ 05: ಕನ್ನಡದ ಹಿರಿಯ ಸಾಹಿತಿ ನಾ. ಡಿಸೋಜಾ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ನಾ.ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕೇಂದ್ರ ಸಾಹಿತ್ಯ...
ಮಂಗಳೂರು ಜನವರಿ 04: ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ವಿರುದ್ದ ವಿಪಕ್ಷ ಸದಸ್ಯ ಅಬ್ದುಲ್ ರವೂಫ್ ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ್ದು, ಆರೋಪ ಸುಳ್ಳಾಗಿದ್ದಲ್ಲಿ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆಯ ಸಾಮಾನ್ಯ ಸಭೆ ಇಂದು ನಡೆದಿದ್ದು, ಸಭೆಯಲ್ಲಿ...
ಪುತ್ತೂರು ಜನವರಿ 04: ಜಾರಿ ನಿರ್ದೇಶನಾಲಯದ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ 30 ಲಕ್ಷ ಹಣ ಲೂಟಿ ಮಾಡಿರುವ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ...
ಮಂಗಳೂರು ಜನವರಿ 03: ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ...
ಮಂಗಳೂರು ಜನವರಿ 03: ನಾಗುರಿ ಮೆಡಿಕಲ್ ಶಾಪ್ ನಲ್ಲಿ ಮಹಿಳೆ ಉದ್ಯೋಗಿಗೆ ಚೂರಿ ತೋರಿಸಿ ಹಣ ಸುಲಿಗೆ ಮಾಡಿದ್ದ ಆರೋಪಿಯನ್ನು ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 17,500 ನಗದು ಹಾಗೂ ಕೃತ್ಯಕ್ಕೆ...
ಮಂಗಳೂರು ಜನವರಿ 02: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್...
ಮಂಗಳೂರು ಜನವರಿ 01: ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು...
ಮಂಗಳೂರು ಜನವರಿ 01: ಮಂಗಳೂರಿನ ಬಲ್ಮಠ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಘಟನೆ ನಡೆದಿದೆ. ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆಯೇ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮರ ಬಿದ್ದ...
ಉಳ್ಳಾಲ ಜನವರಿ 01: ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಲಾರಿ ಹಿಂಬದಿಯ ಚಕ್ರ ಹರಿದು ಆನ್ಲೈನ್ ಫುಡ್ ಡೆಲಿವರಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ಮಧ್ಯರಾತ್ರಿ ರಾ.ಹೆ....