ಮಂಗಳೂರು ಜನವರಿ 01: ಮಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಜೋರಾಗಿಯೇ ಇತ್ತು, ಮಂಗಳೂರಿನ ನಗರದ ವಿವಿದ ಕಡೆಗಳಲ್ಲಿ ಹೊಸ ವರ್ಷ ಸಂಭ್ರಮದ ಕಾರ್ಯಕ್ರಮಗಳು ನಡೆದವು. ಹೊಸ ವರ್ಷದ ಹಿನ್ನಲೆ ಮಂಗಳೂರು ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್...
ಮಂಗಳೂರು ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನಲೆ ಮಂಗಳೂರಿನಲ್ಲಿ ಪೊಲೀಸರು ಬಿಗಿ ತಪಾಸಣೆಯಲ್ಲಿ ತೊಡಗಿಕೊಂಡಿದ್ದಾರೆ. ನಗರದ ಸುಮಾರು 19 ಕಡೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ರಾತ್ರಿ 11 ಗಂಟೆಯಿಂದ ಪೊಲೀಸರು ತಪಾಸಣೆ ಆರಂಭಿಸಿದ್ದಾರೆ....
ಮಂಗಳೂರು : ಭಾರತೀಯ ದಂತ ರೋಗ ಲಕ್ಷಣ ಶಾಸ್ತ್ರದ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಮಂಗಳೂರಿನ ಖ್ಯಾತ ದಂತ ವೈದ್ಯರಾದ ಡಾ . ವಿಷ್ಣುದಾಸ್ ಪ್ರಭು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಆಯ್ಕೆಯು ಭಾರತೀಯ ದಂತ ರೋಗ...
ಮಂಗಳೂರು ಡಿಸೆಂಬರ್ 31: ಖಾಸಗಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರು ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾಗಿದ್ದ ಕಿರುತೆರೆ ನಟ ಶೋಭರಾಜ್ ಅವರ ಪತ್ನಿ ದೀಪಿಕಾ ಸುವರ್ಣ ಅವರಿಗೆ ಒಂದು ಲಕ್ಷ ಪರಿಹಾಸ ನೀಡಲು ಖಾಸಗಿ ಬಸ್...
ಮಂಗಳೂರು ಡಿಸೆಂಬರ್ 30: ಮಂಜನಾಡಿ ಗ್ಯಾಸ್ ಸ್ಫೋಟ ದುರಂತದಲ್ಲಿ ನಾಲ್ಕು ಜನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಉನ್ನತ ಮಟ್ಟದ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟು ಒಬ್ಬರು ಬದುಕುಳಿದಿದ್ದಾರೆ.ನಾವು ನೆರೆಕರೆ ಊರವರು ಕುಟುಂಬಸ್ಥರು...
ಮಂಗಳೂರು ಡಿಸೆಂಬರ್ 30: ಹೊಸ ವರ್ಷದ ಶುಭಾಷಯಗಳನ್ನು ಬಳಸಿಕೊಂಡು ಸೈಬರ್ ವಂಚಕರು ವಂಚಿಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಿ ಎಂದು ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ. 2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್ಗಳನ್ನು ಎಪಿಕೆ...
ಮಂಗಳೂರು ಡಿಸೆಂಬರ್ 30: ಸಮುದ್ರ ಪಾಲಾಗುತ್ತಿದ್ದ ಅಣ್ಣನ ಮಗಳನ್ನು ರಕ್ಷಿಸುವ ವೇಳೆ ವ್ಯಕ್ತಿಯೊಬ್ಬ ಸಮುದ್ರದ ಅಲೆಗಳ ಹೊಡೆತಕ್ಕೆ ನೀರುಪಾಲಾದ ಘಟನೆ ಸೋಮೇಶ್ವರ ಉಚ್ಚಿಲದ ಪೆರಿಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬೆಂಗಳೂರಿನ ಶಿವಾಜಿ ನಗರದ...
ಮಂಗಳೂರು ಡಿಸೆಂಬರ್ 29: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಬೆಳಗ್ಗೆ ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾ.ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಎಂ. ವೆಂಕಟೇಶ್ ಅವರು, ಕ್ಯಾ.ಎಂ.ವಿ. ಪ್ರಾಂಜಲ್ ಆಟವಾಡಿ ಬೆಳೆದ ನೆಲವಾದ ತುಳುನಾಡಿನ ಸಾಂಸ್ಕೃತಿಕ ವೈಭವ ಕಂಬಳ. ಇಂದು ಮಗ ಬದುಕಿದ್ದರೆ ಈ ಸಂಸ್ಕೃತಿಯನ್ನು ಆನಂದಿಸಲು ಆತನ ಜೊತೆ...
ಮಂಗಳೂರು ಡಿಸೆಂಬರ್ 28: ಅನ್ಲೈನ್ ಟಾಸ್ಕ್ ನಂಬಿ ಸಾವಿರಾರು ಹಣ ಕಟ್ಟಿದ ಯುವಕನೊಬ್ಬ ವಂಚನೆಗೊಳಗಾಗಿ ಸಾವಿಗೆ ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಮೂಡುಶೆಡ್ಡೆ ನಿವಾಸಿ ಸೂರ್ಯ (23) ಎಂದು ಗುರುತಿಸಲಾಗಿದೆ. ಮರವೂರಿನಲ್ಲಿ...
ಸುರತ್ಕಲ್ ಡಿಸೆಂಬರ್ 28: ಡಿಸೆಂಬರ್ 18 ರಂದು ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಮತ್ತೊರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಇದರೊಂದಿಗೆ ಘಟನೆಯಲ್ಲಿ ಮೃತ ಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ತಡಂಬೈಲ್ ವೆಂಕಟರಮಣ...