ಪುತ್ತೂರು ಎಪ್ರಿಲ್ 07: ಪರಂಗಿಪೇಟೆ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ಹಿಂದೆ ಗಾಂಜಾ ಗ್ಯಾಂಗ್ ನ ಕೈವಾಡ ವಿದ್ದು, ದುರಾದೃಷ್ಟವೆಂದರೆ ನಮ್ಮ ನಾಯಕರೂ ಪೋಲೀಸರು ಹೇಳಿದ್ದನ್ನು ನಂಬಿ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಆರ್ ಎಸ್ಎಸ್...
ಮಂಗಳೂರು ಎಪ್ರಿಲ್ 07: ಮಾಟ ಮಂತ್ರ ನೆಪದಲ್ಲಿ ಮಹಿಳೆಯೊಬಾ್ಬರಿಗೆ ಲೈಂಗಿಕ ಕಿರುಕುಳ ನೀಡಿದಲ್ಲದೆ ಅವರಿಂದ ಒಂದು ಲಕ್ಷ ರೂಪಾಯಿ ಹಣ ಪಡೆದು ವಂಚನೆ ನಡೆಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು ಎಪ್ರಿಲ್ 06: ಸ್ಕೂಟರ್ ನ ನಂಬರ್ ಪ್ಲೇಟ್ ಗೆ ಪ್ಲಾಸ್ಟಿಕ್ ಕವರ್ ಹಾಕಿ ಹೆಲ್ಮೆಟ್ ಇಲ್ಲದೆ ಮೊಬೈಲ್ ನಲ್ಲಿ ಮಾತನಾಡುತ್ತಾ ಸ್ಕೂಟರ್ ಚಲಾಯಿಸಿದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಮಾರ್ಚ್ 23 ರಂದು ಸಂಜೆ...
ಉಡುಪಿ ಎಪ್ರಿಲ್ 05: ಮುಸ್ಲಿಂ ಯುವಕನೊಬ್ಬ ತಮ್ಮ ಮಗಳನ್ನು ಅಪಹರಿಸಿದ್ದು, ಅವಳನ್ನು ಮದುವೆಯಾಗಲು ಹೊರಟಿದ್ದಾನೆ ಇದು ಲವ್ ಜಿಹಾದ್ ನ ಷಡ್ಯಂತ್ರ ಎಂದು ಯುವತಿಯ ಪೋಷಕರು ಆರೋಪಿಸಿದ್ದ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಯುವತಿ ನ್ಯಾಯಾಲಯದಲ್ಲಿ...
ಕಾಸರಗೋಡು ಎಪ್ರಿಲ್ 05: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ. ಮೃತರನ್ನು ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 05:ಮಂಗಳೂರಿನವರಿಗೆ ಹೋಟೆಲ್ ಮೋತಿಮಹಲ್ ಎನ್ನುವುದು ಒಂದು ರೀತಿಯ ಲ್ಯಾಂಡ್ ಮಾರ್ಕ್ ಜೊತೆ ಐಡೆಂಟಿಟಿ ಮಂಗಳೂರಿನ ಮೊದಲ ಬಹುಮಹಡಿ ಐಷಾರಾಮಿ ಹೋಟೆಲ್ ಎಂದು ಹೆಸರು ಮಾಡಿದ್ದ ಮೋತಿ ಮಹಲ್ ಹೋಟೆಲ್ ಎಪ್ರಿಲ್ ನಂತರ ಬಂದ್...
ಮಂಗಳೂರು ಎಪ್ರಿಲ್ 04 : ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎಪ್ರಿಲ್ 7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆಗಳು ಒಟ್ಟು ಸೇರಿ ಅಖಿಲ...
ಉಪ್ಪಿನಂಗಡಿ ಎಪ್ರಿಲ್ 04: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4...
ಮಂಗಳೂರು ಎಪ್ರಿಲ್ 3: ಪ್ರಕರಣದ ವಿಚಾರಣೆಯ ಸಂದರ್ಭ ಯುವ ವಕಿಲೇಯೊಬ್ಬರಿಗೆ ನ್ಯಾಯಾಧೀಶರು ಬೈದಿದ್ದಾರೆ ಎಂಬ ಕಾರಣಕ್ಕೆ ಯುವ ವಕೀಲರು ಕೋರ್ಟ್ ಆವರಣದಲ್ಲಿ ಮುಖಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ 1ನೇ ಸಿಜೆಎಂ...
ಮಂಗಳೂರು ಎಪ್ರಿಲ್ 03: ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದ ಅಂತ್ಯದಲ್ಲಿ 110.40 ಕೋಟಿ ಸಾರ್ವಕಾಲಿಕ ದಾಖಲೆಯ ಲಾಭವನ್ನು ಎಸ್ ಸಿ ಡಿಸಿಸಿ ಬ್ಯಾಂಕ್ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು. ಬುಧವಾರ...