ಮಂಗಳೂರು ಡಿಸೆಂಬರ್ 23: ಮಂಗಳೂರು ಪೊಲೀಸರು ಸೈಬರ್ ವಂಚಕರ ಬೆನ್ನು ಹಿಂದೆ ಬಿದ್ದಿದ್ದಾರೆ. ಈಗಾಗಲೇ ಕೆಲವು ಸೈಬರ್ ವಂಚಕರನ್ನು ಅರೆಸ್ಟ್ ಮಾಡಿ ಜೈಲು ಕಂಬಿ ಎಣಿಸುವಂತೆ ಮಾಡಿರುವ ಮಂಗಳೂರು ಪೊಲೀಸರು ಇದೀಗ ದೇಶದಿಂದ ವಿದೇಶಕ್ಕೆ 500ಕ್ಕೂ...
ಮಂಗಳೂರು ಡಿಸೆಂಬರ್ 21: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್...
ಮಂಗಳೂರು ಡಿಸೆಂಬರ್ 20: ಹೊಸ ವರ್ಷಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೂಚಿಸಲಾಗಿದೆ. ಎಲ್ಲಾ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಕ್ಲಬ್ಗಳು, ರೆಸಾರ್ಟ್ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು...
ಮಂಗಳೂರು,ಡಿಸೆಂಬರ್ 19: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗಿನ ಸಾರ್ವಜನಿಕ ಸ್ಥಳಗಳಲ್ಲಿ, ಪುಟ್ಪಾತ್ / ರಸ್ತೆ ಬದಿಗಳಲ್ಲಿ ಬಹಳ ಹಳೆಯದಾದ ನಾದುರಸ್ಥಿ ನಿರುಪಯುಕ್ತ ವಾಹನಗಳು ಹಲವಾರು ಸಮಯಗಳಿಂದ ಪಾರ್ಕಿಂಗ್ ಮಾಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ಈ ರೀತಿ ಅನುಪಯುಕ್ತ...
ಮಂಗಳೂರು ಡಿಸೆಂಬರ್ 19: ಆಸ್ತಿ ಪಹಣಿಗೆ ವಾರಸುದಾರರ ಹೆಸರನ್ನು ಸೇರ್ಪಡಿಸಲು 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿ ಆಸ್ತಿಯ...
ಮಂಗಳೂರು, ಡಿಸೆಂಬರ್ 19: ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್...
ಬಂಟ್ವಾಳ, ಡಿಸೆಂಬರ್ 19: ಹೂ ಸಾಗಾಟ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಒಂದು ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಅಲಂಕಾರಿಕ ಹೂ ತರುತ್ತಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ...
ಮಂಗಳೂರು ಡಿಸೆಂಬರ್ 18: ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಕ್ರೇನ್...
ಮಂಗಳೂರು ಡಿಸೆಂಬರ್ 18: ಸಾಲ ಮರು ಪಾವತಿ ವಿಚಾರಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಫೆರ್ಮಾಯಿ...
ಮಂಗಳೂರು ಡಿಸೆಂಬರ್ 18: ಗೋವಾದಿಂದ ಮಂಗಳೂರಿಗೆ ಕೋಕೇನ್ ಪೂರೈಸುತ್ತಿದ್ದ ನೈಜೇರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ. ಉತ್ತರ ಗೋವಾದಲ್ಲಿ ವಾಸವಿದ್ದ ನೈಜೀರಿಯಾ ಪ್ರಜೆ ಮೈಕಲ್ ಒಕಾಫರ್ ಒಡಿಕೊ (44 ವರ್ಷ) ಬಂಧಿತ...