ಮಂಗಳೂರಿಗರನ್ನು ನಿರಾಸೆಗೊಳಿಸಿದ ಮೋದಿ ಮನ್ ಕೀ ಬಾತ್ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ಜನರನ್ನು ನಿರಾಸೆಗೊಳಿಸಿದ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕ ಜನರಿಗೆ ತಪ್ಪು...
ಮಂಗಳೂರು ದಸರಾ ರಜೆ ಕಡಿತ ವಾಪಾಸ್ ಪಡೆದ ರಾಜ್ಯ ಸರಕಾರ ಮಂಗಳೂರು ಸೆಪ್ಟೆಂಬರ್ 27: ಈ ಬಾರಿ ಮಂಗಳೂರು ದಸರಾ ರಜೆ ಕಡಿತಗೊಳಿಸಿದ್ದ ಆದೇಶವನ್ನು ರಾಜ್ಯ ಸರಕಾರ ಭಾರಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂಪಡೆದಿದೆ. ಜಿಲ್ಲೆಯಲ್ಲಿ...
ಕರಾವಳಿಯಲ್ಲಿ ಮತ್ತೆ ಕಾಣಿಸಿಕೊಂಡ ಮಳೆರಾಯ ಮಂಗಳೂರು ಸೆಪ್ಟೆಂಬರ್ 27: ಕಳೆದ ಕೆಲವು ವಾರಗಳಿಂದ ಕಾಣಿಯಾಗಿದ್ದ ಮಳೆರಾಯ ಮತ್ತೆ ಕಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಭಾರೀ ಸಿಡಿಲಿನೊಂದಿಗೆ ತುಂತುರು ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿಯಿಂದ ಆರಂಭವಾದ ಮಳೆ...
ಸಸ್ಪೆಂಡ್ ಮಾಡಿದ್ದಕ್ಕೆ ಎಕ್ಸ್ ಪರ್ಟ್ ಕಾಲೇಜಿನ ವಿಧ್ಯಾರ್ಥಿ ಆತ್ಮಹತ್ಯೆ ಮಂಗಳೂರು ಸೆಪ್ಟೆಂಬರ್ 26: ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉರ್ವಾದಲ್ಲಿ ನಡೆದಿದೆ. ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ...
ಸರ್ಕಾರ ಸುಭದ್ರವಾಗಿದೆ, ಬಿಜೆಪಿ ಕುತಂತ್ರ ಫಲಿಸಲ್ಲ -ಖಾದರ್ ವಾಗ್ದಾಳಿ ಮಂಗಳೂರು, ಸೆಪ್ಟೆಂಬರ್ 23 : ಮುಖ್ಯಮಂತ್ರಿ ಕುಮಾರ ಸ್ವಾಮೀ ನೇತ್ರತ್ವದ ರಾಜ್ಯ ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಬಿಜೆಪಿ ಅನವಶ್ಯವಾಗಿ ಗೊಂದಲಗಳನ್ನು ಸೃಷ್ಟಿಸಿ...
ಹದಗೆಟ್ಟಿದೆ ರಸ್ತೆ, ಏನಿದು ಮಂಗಳೂರು ಮಹಾನಗರ ಪಾಲಿಕೆ ಅವಸ್ಥೆ ! ಮಂಗಳೂರು, ಸೆಪ್ಟಂಬರ್ 20: ಸ್ಮಾರ್ಟ್ ಸಿಟಿ ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತದಿಂದ ಕರೆಸಿಕೊಳ್ಳುತ್ತಿರುವ ಮಂಗಳೂರು ನಗರದ ರಸ್ತೆಗಳಲ್ಲಿ ವಾಹನ ಸವಾರರು ಎದ್ದು-ಬಿದ್ದು ಓಡಾಡಬೇಕಾದ...
ಕರ್ತವ್ಯದಲ್ಲೇ ಕಂಠಪೂರ್ತಿ ಮದ್ಯಸೇವನೆ, ಪೋಲೀಸ್ ಪೇದೆ ಅಮಾನತು ಮಂಗಳೂರು, ಸೆಪ್ಟಂಬರ್ 19 : ಕರ್ತವ್ಯದಲ್ಲಿರುವಾಗಲೇ ಕುಡಿದು ಕರ್ತವ್ಯ ಲೋಪವೆಸಗಿದ ಮಂಗಳೂರು ಪಶ್ಚಿಮ ವಲಯ ಟ್ರಾಫಿಕ್ ಪೋಲೀಸ್ ಆಶೋಕ್ ಗೌಡರನ್ನು ಹಿರಿಯ ಪೋಲೀಸ್ ಅಧಿಕಾರಿಗಳು ಅಮಾನತು ಮಾಡಿ...
ಡ್ಯೂಟಿಯಲ್ಲೇ ಟೈಟಾದ ಪೋಲೀಸಪ್ಪ ಮಂಗಳೂರು, ಸೆಪ್ಟಂಬರ್ 19: ಡ್ಯೂಟಿಯಲ್ಲಿರುವಾಗಲೇ ಪೊಲೀಸ್ ಪೇದೆಯೊಬ್ಬ ಕಂಠಪೂರ್ತಿ ಕುಡಿದು ತೂರಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯದಲ್ಲಿದ್ದಾಗಲೇ ಕುಡಿದ ಮತ್ತಿನಲ್ಲಿ ತೂರಾಡುತ್ತಿದ್ದಾಗ ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ....
ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಮಂಗಳೂರು, ಸೆಪ್ಟಂಬರ್ 19: ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಮೂರನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ...
ಗೌರಿ ಲಂಕೇಶ ಹತ್ಯೆ ಪ್ರಕರಣ ಬಂಧನ ಭೀತಿಯಲ್ಲಿ ನಾಲ್ವರು – ನಿರೀಕ್ಷಣಾ ಜಾಮೀನಿಗೆ ಅರ್ಜಿ ಮಂಗಳೂರು ಸೆಪ್ಟೆಂಬರ್ 17: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ದಳದಿಂದ ವಿಚಾರಣೆಗೊಳಪಟ್ಟಿರುವ ದಕ್ಷಿಣ ಕನ್ನಡ ಜಿಲ್ಲೆಯ...