ಪುತ್ತೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಡಬ ನಿವಾಸಿ ಪುರುಷೋತ್ತಮ (43)...
ಮಂಗಳೂರು ಜುಲೈ 06: ಸೈಬರ್ ವಂಚಕರ ಮೋಸದ ಕರೆಗೆ ಮಹಿಳೆಯೊಬ್ಬರು ಬರೋಬ್ಬರಿ 3.16 ಕೋಟಿ ಹಣ ಕಳೆದುಕೊಂಡ ಘಟನೆ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಮಹಿಳೆಗೆ ನಿಮ್ಮ ಗಂಡನ ಹೆಸರಿನಲ್ಲಿ...
ಉಡುಪಿ ಜುಲೈ 06: ಮದುವೆಯಾಗವುದಾಗಿ ನಂಬಿಸಿ ಯುವತಿಯನ್ನು ದೈಹಿಕವಾಗಿ ಬಳಿಸಿಕೊಂಡ ಇದೀಗ ಬೇರೆ ಮದುವೆಯಾಗಲು ಹೊರಟಿದ್ದ ಯುವಕ ಮೇಲೆ ಇದೀಗ ಪ್ರಕರಣ ದಾಖಲಾಗಿದ್ದು, ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಳಲಗಿರಿ...
ಬೆಳ್ತಂಗಡಿ ಜುಲೈ 05: ಮನೆಯಲ್ಲಿ ತಾವೇ ಸಾಕಿದ ದನವನ್ನು ಕಡಿದು ಅದನ್ನು ಮಾಂಸ ಮಾಡಿ ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟಕ್ಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರರನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಬ್ದುಲ್ ರಜಾಕ್ (28),...
ಮಂಗಳೂರು, ಜುಲೈ 05: ಇತ್ತೀಚೆಗೆ ಖಾಸಗಿ ಬಸ್ ಅಪಘಾತದ ವೇಳೆ ನಡೆದ ಗಲಾಟೆ ವೇಳೆ ಬಸ್ ಮಾಲೀಕನಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಆರೋಪದ ಮೇಲೆ ಪೊಲೀಸರಿಂದ ಅರೆಸ್ಟ್ ಆಗಿದ್ದ ಹಿಂದೂ ಮುಖಂಡ ಸಮಿತ್ ರಾಜ್...
ಮಂಗಳೂರು ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ” ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ...
ಮಂಗಳೂರು ಜುಲೈ 05: ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ. ಇದರಿಂದ ಕಾರ್ಮಿಕರು, ಗುತ್ತಿಗೆದಾರರು, ಸಾರ್ವಜನಿಕರಿಗೆ ತೀವ್ರ...
ಮಂಗಳೂರು, ಜುಲೈ 05: ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ. 2 ಕೃಷ್ಣಮೃಗ, 5...
ಬೆಳ್ತಂಗಡಿ ಜುಲೈ 04: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದ್ದ ಅಪರಾಧ ಕೃತ್ಯಗಳ ಮೃತದೇಹಗಳನ್ನು ವಿಲೇವಾರಿ ಮಾಡಿರುವ ಮಾಹಿತಿ ಕುರಿತಂತೆ ಬಂದ ಅನಾಮಧೇಯ ಪತ್ರಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯದ ಅನುಮತಿಯೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮಂಗಳೂರು ಜುಲೈ 04: ಕುಡಿದ ಮತ್ತಿನಲ್ಲಿ ಮನೆಯಲ್ಲಿ ಗಲಾಟೆ ವೇಳೆ ಮನೆಯ ಬಾಲ್ಕನಿಗೆ ಅಳವಡಿಸಿದ್ದ ಅಲ್ಯುಮಿನಿಯಮ್ ಗಾಜಿಗೆ ಆವೇಶದಿಂದ ಕೈಯನ್ನ ಬಡಿದ ಪರಿಣಾಮ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಠಾಣೆ ವ್ಯಾಪ್ತಿಯ ಮಾಡೂರು...