ಮಂಗಳೂರು: ಪಂಡಿತ್ ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್...
ಮಂಗಳೂರು ನವೆಂಬರ್ 14: ಉಪನ್ಯಾಸಕನ ಮೇಲೆ ಸಿಟ್ಟಿಗೆ ಆತ ತನ್ನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಅಪ್ರಾಪ್ತ ಬಾಲಕ ದಾಖಲಿಸಿದ್ದ ಪೋಕ್ಸೋ ಪ್ರಕರಣವನ್ನು ರದ್ದಗೊಳಿಸಿ ಕಾಲೇಜಿನ ಉಪನ್ಯಾಸಕರೊಬ್ಬರನ್ನು ದೋಷ ಮುಕ್ತಗೊಳಿಸಿ ಇಲ್ಲಿನ ಮಂಗಳೂರಿನ...
ಮಂಗಳೂರು,ನ.13 : 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ (Mangalore University) ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55%...
ಮಂಗಳೂರು: ನವೀಕೃತ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಅನ್ನು ನ.18ರಂದು ಮಂಗಳೂರಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ ಇವರು ಮಂಗಳೂರು ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರ ಎಂಬುದಾಗಿ ಘೋಷಿಸುವರು ಎಂದು ಪ್ರಧಾನ...
ಸುರತ್ಕಲ್ : ಹಿಂದೂ ಪರ ಹೋರಟಗಾರರಾದ ಸತ್ಯಜಿತ್ ಸುರತ್ಕಲ್ ರವರ ತಾಯಿ ಶ್ರೀಮತಿ ಭಾರತಿ ವಾಸುದೇವ ಮಂಗಳವಾರ ನಿಧನರಾದರು. ಮೃತರು ಪತಿ ವಾಸುದೇವ, ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಹಿಂಜಾವೇ...
ಮಂಗಳೂರು :ಮಂಗಳೂರು ವಿವಿ ಶುಲ್ಕ ಹೆಚ್ಚಳ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನ ಬಗೆಹರಿಸುವಂತೆ ಉಪ ಕುಲಪತಿಗೆ ಮನವಿ ಜೊತೆ ಹೋರಾಟದ ಎಚ್ಚರಿಕೆಯನ್ನು ABVP ನೀಡಿದೆ. ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಒಂದಾಗಿದ್ದು ಪ್ರಾರಂಭದಿಂದಲೂ ಸಹ...
ಮಂಗಳೂರು ,ನವೆಂಬರ್ 12): ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ...
ಮಂಗಳೂರು : ಕಳೆದ ಕೆಲವು ದಿನಗಳಿಂದ ಈರುಳ್ಳಿ ದರ ಗಣನೀಯವಾಗಿ ಗಗನಕ್ಕೇರುತ್ತಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. 40 ರಿಂದ 50 ರೂ.ನಷ್ಟಿದ್ದ ಈರುಳ್ಳಿ ಬೆಲೆ (Onion Price) ಸಗಟು ಮಾರುಕಟ್ಟೆಯಲ್ಲಿ 70 ರಿಂದ 80 ರೂ.ಗಳಿಗೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಈ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯ ಜವಾಬ್ದಾರಿ ಹೊತ್ತ ಚುನಾವಣಾಧಿಕಾರಿಯ ನಿರ್ಧಾರ ಈಗ ಕುತೂಹಲದ ಕೇಂದ್ರ ಬಿಂದುವಾಗಿದೆ. ದಕ್ಷಿಣ...
ಉಳ್ಳಾಲ: ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಕಾಸರಗೋಡು ಬಡಾಜೆಯ ಮೊಹಮ್ಮದ್ ಆಸೀಫ್ ಎಂಬವರ ಮೇಲೆ ತಲಪಾಡಿ ಗ್ರಾಮದ ಕೆಸಿರೋಡ್-ಉಚ್ಚಿಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಮಾರಕಾಯುಧಗಳಿಂದ ದಾಳಿ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು...