ಮಂಗಳೂರು : ಮಂಗಳೂರು ಹೊರವಲಯದ ಮೂಡುಬಿದಿರೆಯ ಎಂಐಟಿಇ ಕಾಲೇಜು ಬಳಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ಸಿನ ಅಜಾಗರೂಕತೆಯಿಂದ ವಿದ್ಯಾರ್ಥಿಯೊಬ್ಬ ಗಾಯಗೊಂಡಿರುವ ಅಹಿತಕರ ಘಟನೆಯ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೇಶ್ ಅವರೊಂದಿಗೆ NSUI...
ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದ್ದು ಅಪರಾಧಿಗೆ 3 ವರ್ಷಗಳ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದ...
ಮಂಗಳೂರು : ಬಾಣಂತಿಯೊಬ್ಬಳು ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ. ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ...
ಮಂಗಳೂರು : ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ(ADGP) ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್ನಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದಲ್ಲಿ ಐಜಿಪಿ...
ಮಂಗಳೂರು : ಪ್ಯಾಲೆಸ್ತೀನ್ ನಾಗರಿಕರ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯವನ್ನು ಖಂಡಿಸಿ ಎಡಪಕ್ಷಗಳು ಮಂಗಳೂರಿನಲ್ಲಿ ನಡೆಸಿದ ಶಾಂತಿಯುತ ಪ್ರತಿಭಟನೆಯ ವಿರುದ್ಧ ಮಂಗಳೂರು ಕಮೀಷನರೇಟ್ ಪೊಲೀಸರು ಮೊಕದ್ದಮೆ ದಾಖಲಿಸಿರುವುದು, ಕಾನೂನು ಸುವ್ಯವಸ್ಥೆಯ ನೆಪ ಒಡ್ಡಿ ಸಾಂಕೇತಿಕ ಪ್ರತಿಭಟನೆಗೂ...
ಮಂಗಳೂರು ನವೆಂಬರ್ 11: ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್....
ಉಳ್ಳಾಲ ನವೆಂಬರ್ 11: ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ...
ಮಂಗಳೂರು ನವೆಂಬರ್ 10: ಪೆಟ್ರೋಲ್ ಬಂಕ್ ಎದುರೆ ಮಾರುತಿ 800 ಕಾರು ಬೆಂಕಿಗೆ ಆಹುತಿಯಾದ ಘಟನೆ ನಗರದ ನಾರಾಯಣ ಗುರು ವೃತ್ತದ (ಲೇಡಿಹಿಲ್ ವೃತ್ತ) ಬಳಿ ನಡೆದಿದೆ. ಕಾರು ಲೆಡಿಹಿಲ್ ಪೆಟ್ರೋಲ್ ಬಂಕ್ ಹತ್ತಿರ ಬರುತ್ತಿದ್ದಂತೆ...
ಉಳ್ಳಾಲ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುತ್ತಾರಿನ ಮಹಿಳೆ ರಹ್ಮತ್ ಅವರು ಮೃತಪಟ್ಟಿರುವುದಕ್ಕೆ ವಿಧಾನಸಭಾ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು ಟಿ ಖಾದರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಉಳ್ಳಾಲ :...
ಮಂಗಳೂರು ನವೆಂಬರ್ 09: ಹದಗೆಟ್ಟ ರಸ್ತೆ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಸ್ಕೂಟರ್ ನಲ್ಲಿ ಪತಿ ಜೊತೆ ತೆರಳುತ್ತಿದ್ದ ವೇಳೆ ಗುಂಡಿಗೆ ಸ್ಕೂಟರ್ ಬಿದ್ದು ರಸ್ತೆಗೆಸೆಯಲ್ಪಟ್ಟ ಮಹಿಳೆ ಮೇಲೆ ಕಂಟೈನರ್ ಲಾರಿ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ...