ಮಂಗಳೂರು ಪೊಲೀಸ್ ಕಮಿಷನರೇಟ್ ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮಂಗಳೂರು : ಮಂಗಳೂರು...
ಮಂಗಳೂರು ನವೆಂಬರ್ 08: ಮಂಗಳೂರು ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆಯೊಂದು ತಿರುಗಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನವೆಂಬರ್ 8 ರ ಮುಂಜಾನೆ ಅಧಿಕಾರಿಯೊಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಚಿರತೆ ರಸ್ತೆಯಲ್ಲಿ ಕಾಣ...
2021 ನವೆಂಬರ್ ನಲ್ಲಿ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂರು ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ...
ಮಂಗಳೂರು : ಅಪರಿಚಿತನೊಬ್ಬ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ಹಣದ ವ್ಯವಹಾರ ನೆಪದಲ್ಲಿ (Digital Arrest) ಬೆದರಿಕೆ ಹಾಕಿ 30 ಲಕ್ಷ ರೂ. ಹಣವನ್ನುಆನ್ ಲೈನ್ ಮೂಲಕ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ...
ಮಂಗಳೂರು ನವೆಂಬರ್ 06: ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದಿನಿಂದ...
ಮಂಗಳೂರು ನವೆಂಬರ್ 06: ಖಾಸಗಿ ಬಸ್ ಗಳ ಪೈಪೋಟಿಯಿಂದ ಅಮಾಯಕ ಪಾದಚಾರಿಗಳಿಗೆ ಗಾಯಗಳಾದ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗುರುಪುರದಿಂದ ಆಗಮಿಸುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಪೈಪೋಟಿ ನಡೆದಿದ್ದು, ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ....
ಮಂಗಳೂರು ಅಕ್ಟೋಬರ್ 06: ಮಂಗಳೂರು ನಗರದಲ್ಲಿ ಸಂಚರಿಸುವ ಸಿಟಿ ಬಸ್ ಬಿಟ್ಟು ಉಳಿದ ಎಲ್ಲಾ ಸಾರಿಗೆ ಬಸ್ ಗಳು ಸಂಚಾರದ ಸಂದರ್ಭ ಬಾಗಿಲು ಮುಚ್ಚಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದೆ. ಪ್ರಾದೇಶಿಕ...
ಮಂಗಳೂರು : ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಮಾಲೋಚನಾ ಸಭೆ ಮಂಗಳೂರಿನಲ್ಲಿ ನಡೆಯಿತು, ನಂತೂರು-ಸುರತ್ಕಲ್ ಹೆದ್ದಾರಿ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ನ. 26 ರಂದು ಸಾಮೂಹಿಕ ಧರಣಿಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಹದಗೆಟ್ಟಿರುವ ನಂತೂರು...
ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ...
ಮಂಗಳೂರು : ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ವಿಕಾಸನಗರದಲ್ಲಿ ನೂತನ ಅಂಗನವಾಡಿ ಕಟ್ಟಡ ನಿಮಾಣಕ್ಕೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ...