ಮಂಗಳೂರು :ನಗರದ ಈಝೀ ಆಯುರ್ವೇದ ಆಸ್ಪತ್ರೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಕ್ತಿ ಮತ್ತು ಗೌರವದಿಂದ ಆಚರಿಸಲಾಯಿತು. ಈಝೀ ಆಯುರ್ವೇದದ ಹಿರಿಯ ವಿಷಯ ನಿರ್ವಾಹಕರಾದ ಡಾ.ರಘುರಾಮ ಶಾಸ್ತ್ರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ...
ಮಂಗಳೂರು ಅಗಸ್ಟ್ 23: ಎಂಎಲ್ಸಿ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಿದ್ದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೇಸ್ ಕಾರ್ಯಕ್ರತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೋರಟಿದ್ದ ಕಾರ್ಯಕರ್ತರನ್ನು ಪೊಲೀಸರು...
ಮಂಗಳೂರು ಅಗಸ್ಟ್ 23 : ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಗಸ್ಟ್ 25 ಮತ್ತು 26 ರಂದು ಆರೆಂಜ್ ಅಲರ್ಟ್...
ಮಂಗಳೂರು : ದೇಶದ್ರೋಹಿ ಹೇಳಿಕೆ ನೀಡಿದ ಐವನ್ ಡಿಸೋಜಾ ಮೇಲೆ ದೂರು ಕೊಟ್ಟರೂ ಇನ್ನು ಕೇಸು ದಾಖಲಿಸದ ಪೊಲೀಸ್ ನಿಲುವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹೆಚ್ಪಿ ಮುಖಂಡ ಶರಣ್...
ಮಂಗಳೂರು, ಆಗಸ್ಟ್ 22: ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆಯು ಶ್ರೀ ಕ್ಷೇತ್ರ ಕದ್ರಿಯಲ್ಲಿ ಆಗಸ್ಟ್ 26, ಸೋಮವಾರದಂದು ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ...
ಮಂಗಳೂರು ಅಗಸ್ಟ್ 22: ಕೂಳೂರು ಸೇತವೆ ಬಳಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ನಗರದ ಹೊರವಲಯದ ಕೂಳೂರು...
ಮಂಗಳೂರು : ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ...
ಮಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಮಂಗಳೂರು ನಗರದ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯವನ್ನು ಖಂಡಿಸಿ ಜನ ಬೀದಿಗಳಿದು ಪ್ರತಿಭಟನೆ ನಡೆಸಿದ್ದಾರೆ. ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ...
ಮಂಗಳೂರು : ರಾಜ್ಯ ಸರ್ಕಾರದಿಂದಲೇ ಮಂಗಳೂರಿನಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆದಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಮಾನ್ಯ...
ಮಂಗಳೂರು, ಆಗಸ್ಟ್ 20: ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ...