ಮಂಗಳೂರು : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ನಗರದ ರಾವ್ ಆಂಡ್ ರಾವ್ ಸರ್ಕಲಿನಲ್ಲಿರುವ ಕ್ಯಾಂಟೀನಿಗೆ ಭೇಟಿ ನೀಡಿ ಕಟ್ಟಂ ಚಹ(ಹಾಲು ಸೇರಿಸದ ಚಹ) ಸೇವಿಸಿದರು. ಕಟ್ಟಕಡೆಯವ ಎಂದು ಕರೆಯಲಾಗುವ ಗೂಡಂಗಡಿಗಳಲ್ಲಿ ಆಹಾರ ಸೇವಿಸುವ...
ಮಂಗಳೂರು ಅಗಸ್ಟ್ 20: ಮುಂಗಾರು ಮಳೆ ಈ ಬಾರಿ ದೇಶದ ರೈತರ ಮೊಗದಲ್ಲಿ ಸಂತಸ ತರುತ್ತೆ ಅಂದುಕೊಂಡಿದ್ದು ಇದೀಗ ನಿರಾಸೆಯ್ನಂಟು ಮಾಡಿದೆ. ಯಾವುದೇ ಚಂಡಮಾರುತಗಳ ತೊಂದರೆ ಇಲ್ಲದೆ ಸುರಿದ ಮಳೆ, ಕೇರಳದಲ್ಲಿದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಕರ್ನಾಟಕದಲ್ಲೂ...
ಮಂಗಳೂರು : ಮಂಗಳೂರು ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಸಂಬಂಧ 9...
ಕಾರವಾರ, ಆಗಸ್ಟ್ 20: ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬಾಳ್ಳುಪೇಟೆ ಮಾರ್ಗದ ರೈಲು ಹಳಿಯ ಮೇಲೆ ಭೂಕುಸಿತದಿಂದ ಮಣ್ಣು ಬಿದ್ದಿದ್ದು ಈ ಭಾಗದಲ್ಲಿ ತೆರಳುವ ರೈಲ್ವೆ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಇದೀಗ ಮಣ್ಣನ್ನು ತೆರವುಗೊಳಿಸಲಾಗಿದ್ದು ಎಂದಿನಂತೆ ಕರಾವಳಿ ...
ಮಂಗಳೂರು: ರೈಲ್ವೇ ಪೊಲೀಸ್ ಸಿಬಂದಿಯ ಸಕಾಲಿಕ ಸಮಯ ಪ್ರಜ್ಞೆಯಿಂದ ಪ್ರಯಾಣಿಕನೋರ್ವನ ಜೀವ ಉಳಿದ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. . ನಗರದ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಏರಲು ಪ್ರಯತ್ನಿಸಿದ ಪ್ರಯಾಣಿಕನೊಬ್ಬ ಪ್ರಾಣಾಪಾಯಕ್ಕೆ...
ಮಂಗಳೂರು : ಋಗುಪಾಕರ್ಮ ಶುಭ ದಿನದಂದು ಇಂದು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಹತ್ತು ಸಮಸ್ತರೊಡಗೂಡಿ “ಸಮುದ್ರ ಪೂಜೆ ” ನೆರವೇರಿಸಿದರು . ಪ್ರಾರಂಭದಲ್ಲಿ ಶ್ರೀ ದೇವಳದಿಂದ ಕ್ಷೀರ ಕಲಶ ಪೂಜೆ ವೈದಿಕರಿಂದ ನಡೆದು...
ಮಂಗಳೂರು ಅಗಸ್ಟ್ 19: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದ ಅಧ್ಯಕ್ಷರಿಗೆ ಆದ ಸ್ಥಿತಿ ಅವರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ...
ಮಂಗಳೂರು, ಆಗಸ್ಟ್ 19 : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್...
ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ...
ಉಳ್ಳಾಲ : ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್(31) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ...