ಮಂಗಳೂರು ಜುಲೈ 04; ಕರ್ನಾಟಕದಲ್ಲಿ ಏಕಾಏಕಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಇದೀಗ ದೇಹದಾರ್ಡ್ಯ ಪಟು ರೈಲ್ವೆ ಉದ್ಯೋಗಿಯಾಗಿರುವ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ (52) ಅವರು ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ...
ಮಂಗಳೂರು ಜುಲೈ 04: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಕುರಿತ ಅನಾಮಧೇಯ ವ್ಯಕ್ತಿ ಬರೆದಿರುವ ಪತ್ರ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿದೆ. ವಕೀಲರ ಮೂಲಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿರುವ ಪತ್ರದಲ್ಲಿ ಭೀಕರ...
ಪುತ್ತೂರು ಜುಲೈ 03; ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿ ನಾಪತ್ತೆಯಾಗಿರುವ ವಂಚನೆ ಪ್ರಕರಣದಲ್ಲಿ ಇದೀಗ ಎಲ್ಲಾ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದೆ. ಈ ನಡುವೆ ಇದೀಗ ಸಂತ್ರಸ್ತೆ ಮನೆಗೆ ಹಿಂದುಳಿದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಭೇಟಿ...
ಮಂಗಳೂರು ಜುಲೈ 03: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಪೊಲೀಸ್ ಇಲಾಖೆ ಮಾತನಾಡಿದವರ ಮೇಲೆ ನೊಟೀಸ್ ಬಿಡ್ತಿದೆ ಎಂದು ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಹೇಳಿದ್ದಾರೆ....
ಮಂಗಳೂರು ಜುಲೈ 03: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಹಬ್ಬಗಳ ಸೀಸನ್ ಪ್ರಾರಂಭವಾಗಲಿದೆ. ಈ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಬ್ಬ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಆಚರಣೆಗಾಗಿ ಕೆಲವು...
ಮಂಗಳೂರು, ಜುಲೈ 03: ದಿನ ಕಳೆದಂತೆ ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯೊಂದರಲ್ಲೆ 20ಕ್ಕು ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದು ಜನರನ್ನು ಆತಂಕಕ್ಕೆ ಎಡೆಮಾಡಿದೆ. ಈ ಘಟನೆಗಳಿಗೆ ಕಾರಣ ಏನು ಎಂಬುದು ಇನ್ನೂ ಯಕ್ಷ ಪ್ರಶ್ನೆಯಾಗಿ...
ಮಂಗಳೂರು ಜುಲೈ 03: ಮಂಗಳೂರಿನಲ್ಲಿ ಆಟೋ ಚಾಲಕರ ನಡುವೆ ವಿವಾದಕ್ಕೆ ಕಾರಣವಾಗಿದ್ದ ಎಲೆಕ್ಟ್ರಿಕ್ ಆಟೋ ಮತ್ತು ಇನ್ನಿತರ ಆಟೋಗಳ ಪರ್ಮಿಟ್ ವಿವಾದ ಇದೀಗ ತಣ್ಣಗಾಗುವ ಹಂತಕ್ಕೆ ಬಂದಿದೆ. ಇಲ್ಲಿಯವರೆಗೆ ಎಲೆಕ್ಟ್ರಿಕ್ ಆಟೋಗಳು ಪರ್ಮಿಟ್ ಇಲ್ಲದೆ ಸಂಚರಿಸುವ...
ಮಂಗಳೂರು ಜುಲೈ 02: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ...
ಮಂಗಳೂರು, ಜುಲೈ 02: ವಿದೇಶಕ್ಕೆ ಹೋಗಿ ಹಲವು ವರ್ಷ ದುಡಿದು, ತನ್ನ ಊರಿಗೆ ಬಂದು ಒಂದು ಉದ್ಯಮ ಆರಂಭಿಸಿ ತನ್ನ ಮುಂದಿನ ಜೀವನ ನಡೆಸ ಬೇಕೆಂಬುದು ಹಲವರ ಆಶಯವಾಗಿದೆ. ಅದೇ ರೀತಿ ಸಚಿನ್ ಕರ್ಕೆರ ಅವರು ಕತಾರ್...
ಮಂಗಳೂರು ಜುಲೈ 02: ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ವಿರುದ್ದ ಮಾನಹಾನಿಕರ ಸುದ್ದಿಯನ್ನು ಪ್ರಸಾರ ಮಾಡದಂತೆ ಕನ್ನಡದ ಖಾಸಗಿ ಚಾನೆಲ್ ಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ಣಾಟಕ ಬ್ಯಾಂಕ್ ವಿರುದ್ಧ ಖಾಸಗಿ ಚಾನೆಲ್...