ಮಂಗಳೂರು: ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು. ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ “ಕೀರ್ತನ ಸೇವೆ”...
‘ಬಿಗ್ ಬಾಸ್’ ಬೆಡಗಿ ನಿವೇದಿತಾ ಗೌಡ (Niveditha Gowda) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟೀವ್ ಆಗಿರುವ ನಟಿ ಈಗ ಬೆಡ್ರೂಮ್...
ಮಂಗಳೂರು ಅಕ್ಟೋಬರ್ 14: ಹೈ ಕೋರ್ಟ್ ಪೀಠ ಹೋರಾಟ ಸಮಿತಿ ಇದರ ಸಭೆ ಎಸ್. ಡಿ. ಎಮ್. ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹೈ ಕೋರ್ಟ್ ಪೀಠ ರಚನೆ ಹೋರಾಟ ದ ಕಾನೂನು ಮತ್ತು ಕೈಗೊಳ್ಳಬೇಕಾದ ಕ್ರಮ ಗಳ...
ಮಂಗಳೂರು: ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು. 2 ವರ್ಷದ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ...
ಮಂಗಳೂರು ಅಕ್ಟೋಬರ್ 12: ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61...
ಮಂಗಳೂರು, ಅಕ್ಟೋಬರ್ 12: ಮಂಗಳೂರಿಗೆ ಭಾರತೀಯ ಕ್ರಿಕೆಟ್ ತಂಡದ ಸದಸ್ಯ ಶಿವಂ ದುಬೆ ಭೇಟಿ ನೀಡಿದ್ದಾರೆ. ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಕ್ರಿಕೆಟಿಗ ಶಿವಂ ದುಬೆ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ...
ಮಂಗಳೂರು ಅಕ್ಟೋಬರ್ 12: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3 ಮುಕ್ತಾಯಗೊಂಡಿದ್ದು,10...
ಮಂಗಳೂರು: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು. ಸಂಸದರಾದ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಅಭ್ಯರ್ಥಿ ಕಿಶೋರ್ ಕುಮಾರ್...
ಮಂಗಳೂರು ಅಕ್ಟೋಬರ್ 10:ಸರ್ಫೇಸಿ ಕಾಯ್ದೆ ನೆಪದಲ್ಲಿ ಕಾಫಿ ಬೆಳೆಗಾರರ ಆಸ್ತಿ ಹರಾಜು ಹಾಕುತ್ತಿರುವ ಕೆನರಾ ಬ್ಯಾಂಕ್ ವಿರುದ್ದ ಕರ್ನಾಟಕ ಬೆಳಗಾರರ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ...
ಮಂಗಳೂರು : ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ....