ಕಿನ್ನಿಗೋಳಿ : ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉಳಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ...
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ...
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಹನಿಟ್ರಾಪ್ ನ ವಾಸನೆ ಹೊಡೆಯಲಾರಂಭಿಸಿದೆ. ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ...
ಮಂಗಳೂರು, ಉಡುಪಿ : ದ.ಕ. ಉಡುಪಿ ಸೇರಿದಂತೆ ಕರಾವಳಿಯಲ್ಲಿ ರವಿವಾರ ಸುರಿದ ಗುಡುಗು ಸಿಡಿಲಿನ ಮಳೆಗೆ ಇಳೆ ತಲ್ಲಣಗೊಂಡರೆ ದಸರಾ ರಜೆ ಸವಿಯುತ್ತಿದ್ದ ಜನ ಸಿಡಿಲು ಗುಡುಗಿನ ಮಳೆ ಆರ್ಭಟಕ್ಕೆ ಅಕ್ಷರಶ ತತ್ತರಿಸಿದ್ದರು. ಉಡುಪಿ ಮುದ್ರಾಡಿ...
ಮಂಗಳೂರು: ವ್ಯಕ್ತಿಯೊಬ್ಬರು ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದು ಈ ಬಗ್ಗೆ ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್ನ ರಮೇಶ್ ಕುಲಾಲ್ (48) ಶನಿವಾರ ರಾತ್ರಿ 8ಕ್ಕೆ ಬಸ್ಸಿನಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ...
ಮಂಗಳೂರು ಅಕ್ಟೋಬರ್ 06: ಖಾಸಗಿ ಕಾರ್ಯಕ್ರಮವೊಂದರಲ್ಲಿ ತಮ್ಮ ಅನಿಸಿಕೆ ಹೇಳಿದ್ದಕ್ಕೆ ಇದೀಗ ಉಪನ್ಯಾಸಕ ಅರುಣ್ ಉಳ್ಳಾಲ್ ಮೇಲೆ ಎಫ್ಐಆರ್ ದಾಖಲಾಗಿದೆ. ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಮಾತುಗಳನ್ನು ಆಡಿದ ಆರೋಪದ ಮೇಲೆ ತೊಕ್ಕೊಟ್ಟು ಭಟ್ನಗರದ ನಿವಾಸಿಯಾಗಿರುವ...
ಮಂಗಳೂರು ಅಕ್ಟೋಬರ್ 06: ಯುವತಿಯೊಬ್ಬಳಿಗೆ ರಾತ್ರಿ ಕರೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಮಂಗಳೂರಿನ ಕುಳೂರಿನಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಮುಸ್ಲಿಂ ಯುವಕ ಜನರಲ್ ಸ್ಟೋರ್...
ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್...
ಉಳ್ಳಾಲ ಅಕ್ಟೋಬರ್ 05: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ...