ಮಂಗಳೂರು ಅಗಸ್ಟ್ 02 : ಭಾರೀ ಮಳೆಯಿಂದಾಗಿ ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೃಷ್ಟಿ ಬಾಧಿತ ಅದ್ಯಪಾಡಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ...
ಮಂಗಳೂರು ಅಗಸ್ಟ್ 02: ಕೊನೆಗೂ ಬಹು ಜನರ ಪ್ರಶ್ನೆಯಾಗಿರುವ ಡಿಗ್ರಿ ವಿಧ್ಯಾರ್ಥಿಗಳಿಗೆ ಮಳೆ ಬಂದಾಗ ಯಾಕೆ ರಜೆ ನೀಡುವುದಿಲ್ಲ ಎನ್ನುವುದಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉತ್ತರ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ...
ಮಂಗಳೂರು: ಮಂಗಳೂರು ನಗರದ ಬಿಜೈಯಿಂದ ಹದಿಹರೆಯದ ಯುವತಿಯೋರ್ವಳು ನಾಪತ್ತೆಯಾಗಿದ್ದು ಈ ಬಗ್ಗೆ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ ಯುವತಿಯಾಗಿದ್ದಾಳೆ. ಕೆಲಿಸ್ತಾ SSLC ನಂತರ ಮನೆಯಲ್ಲೇ ಇದ್ದು ಬಳಿಕ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮುಂಜಾನೆಯಿಂದ ಮಳೆ ಕೊಂಚ ತಗ್ಗಿದೆ ಆದ್ರೂ ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರೆದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡು ಆನೆಕ ಕಡೆ ನೆರೆ ನೀರು ನಿಂತು ಜನಜೀವನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಂದು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ದ.ಕ. ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶ ಹೊರಡಿಸಿದ್ದಾರೆ. ಆಳ ಸಮುದ್ರ ಮೀನುಗಾರಿಕೆಗೆ ವಿಧಿಸಲಾಗಿದ್ದ...
ಮಂಗಳೂರು : ಬಂಟ್ವಾಳದ ತುಂಬೆಯಿಂದ ಬೆಂದೂರ್ವೆಲ್ಗೆ ಬರುವ ಕುಡಿಯುವ ನೀರಿನ ಕೊಳವೆಯು ಹಾನಿ ಉಂಟಾಗಿದೆ. ಗೇಲ್ ಕಂಪೆನಿ ಕಾಮಗಾರಿಯಿಂದ ನೀರು ಸರಬರಾಜಿನ ಮುಖ್ಯ ಕೊಳವೆಗೆ ಹಾನಿಯಾಗಿದೆ. ಇದರಿಂದಾಗಿ ಮಂಗಳಾದೇವಿ, ಪಾಂಡೇಶ್ವರ, ಕಣ್ಣೂರು, ಪಡೀಲ್, ಬಿಕರ್ನಕಟ್ಟೆ, ಕುಡುಪು,...
ಮಂಗಳೂರು/ಉಡುಪಿ ಜುಲೈ 31: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಮಂಗಳೂರು ಜುಲೈ 31: ಬರೋಬ್ಬರಿ ನೂರು ವರ್ಷಗಳ ಇತಿಹಾಸವಿರುವ ಪಿರೇರಾ ಹೊಟೇಲ್ ತನ್ನ ಸರ್ವಿಸ್ ನಿಲ್ಲಿಸಿದೆ. ಪೋರ್ಕ್ ಪೆಪರ್ ಪ್ರೈ ಕೊನೆಯ ಆರ್ಡರ್ ನೊಂದಿಗೆ 100 ವರ್ಷಗಳ ಇತಿಹಾಸವಿರುವ ಈ ಹೊಟೇಲ್ ಇದೀಗ ನೆನಪು ಮಾತ್ರ...
ಮಂಗಳೂರು ಜುಲೈ 31: ಕಳೆದ 24 ವರ್ಷಗಳಿಂದ ರಾಜ್ಯ ಗುಪ್ತಚರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಬಳ್ಕೂರಾಯ ಎ.ಎಸ್.ಐ ಆಗಿ ಸೇವಾ ಪದೋನ್ನತಿ ಹೊಂದಿ ದಕ್ಷಿಣಕನ್ನಡ ಜಿಲ್ಲಾ ಗುಪ್ತವಾರ್ತಾದಳಕ್ಕೆ ವರ್ಗಾವಣೆಗೊಂಡಿದ್ದಾರೆ. ಉಡುಪಿ ಹಾಗು ದಕ್ಷಿಣಕನ್ನಡ ಜಿಲ್ಲೆಯ ಹಲವು...
ಮಂಗಳೂರು : ಮಂಗಳೂರು ನಗರದಲ್ಲಿ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆ ಕಾರಣ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ರಾತ್ರಿಯಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಮರ ಬಿದ್ದ ಪರಿಣಾಮ...