ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂಣ೯ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವೀಡಿಯೋ...
ಮಂಗಳೂರು : ದಕ್ಷಿಣ ಕನ್ನಡದಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ(ಜು.31) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಆನೇಕ ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಾದ್ಯಂತ ರೆಡ್...
ಮಂಗಳೂರು : ಮಂಗಳೂರಿನಲ್ಲಿ ಅಂಡರ್ ವರ್ಲ್ಡ್ ಸದ್ದನ್ನು ನಗರ ಪೊಲೀಸರು ಅಡಗಿಸಿದ್ದು ಅಂಡರ್ ವಲ್ಡ್ ಡಾನ್ ಕಲಿಯೋಗಿಶ್ ಇಬ್ಬರು ಸಹಚರನ್ನು ಬಂಧಿಸಿದ್ದಾರೆ. ನಗರದ ಫಳ್ನೀರ್ ನಲ್ಲಿ ಕಾರ್ಯಾಚರಣೆ ಮಾಡಿದ ನಗರ ಕ್ರೈಂ ಬ್ರಾಂಚ್ ಖಚಿತ ಮಾಹಿತಿ...
ಮಂಗಳೂರು : ಬಿರುಗಾಳಿ ಮಳೆಯ ಮಧ್ಯೆಯೂ 2 ನೇದಿನವಾದ ಮಂಗಳವಾರ ಮಂಗಳೂರು ನಗರದಲ್ಲಿ ಟೈಗರ್ ಕಾರ್ಯಾಚರಣೆ ಮುಂದುವರೆದಿದೆ. ಎಡೆ ಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆ ಮಧ್ಯೆ ಪಾಲಿಕೆಯ ಅಧಿಕಾರಿಗಳು ಪೊಲೀಸ್ ಇಲಾಖೆಯ ನೆರವಿನೊಂದಿಗೆ ನಗರದ ಪಂಪವೆಲ್...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ...
ಮಂಗಳೂರು : ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ. ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ...
ಮಂಗಳೂರು: ಮಂಗಳೂರು ನಗರ ಪಾಲಿಕೆ ಬೀದಿಬದಿ ವ್ಯಾಪಾರಸ್ತರ ವಿರುದ್ದ ಟೈಗರ್ ಕಾರ್ಯಾಚರಣೆ ಆರಂಭಿಸಿದ್ದು ಇದಕ್ಕೆ ಬೀದಿ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರವೂ ನಗರ ಪ್ರದೇಶದಲ್ಲಿ ತೆರವು ಪ್ರಕ್ರಿಯೆ ಮುಂದುವರಿದಿದೆ. ಇದನ್ನು ಖಂಡಿಸಿ ಬೀದಿಬದಿ...
ಮಂಗಳೂರು : ಮಂಗಳೂರು ನಗರದ ನಂತೂರು ಪದವು ಬಳಿ ಮಂಗಳವಾರ ಬೆಳಗ್ಗೆ ನಡೆದ ರಸ್ತೆ ಅಪಘಾತ (accident) ದಲ್ಲಿ ದ್ವಿಚಕ್ರ ಸವಾರನೊಬ್ಬ ದಾರುಣ ಅಂತ್ಯ ಕಂಡಿದ್ದಾನೆ. ನಂತೂರು ಪದವು ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ಸವಾರನ...
ಮಂಗಳೂರು ಜುಲೈ 30: ಎರಡು ಮೂರು ದಿನಗಳ ಬಿಡುವಿನ ಬಳಿಕ ಮತ್ತೆ ಮಳೆ ಅಬ್ಬರ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಈಗಾಗಲೇ ನಿನ್ನೆಯಿಂದ ಸುರಿಯುತ್ತಿರುವ ಗಾಳಿ ಮಳೆಗೆ ಹಲವೆಡೆ ಹಾನಿಯಾಗಿದೆ. ನೇತ್ರಾವತಿ ನೀರಿನ ಮಟ್ಟ ಏರಿಕೆಯಾಗಿದ್ದು ಅಪಾಯಮಟ್ಟದಲ್ಲಿ...
ನಗರದ ಕೊಟ್ಟಾರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಟ್ಟಡದ ಮೇಲ್ಚಾವಣಿ ಭಾರಿ ಗಾಳಿಗೆ ಹಾರಿ ಹೋಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಉಂಟಾಗಿದೆ. ಮಂಗಳೂರು : ಮಂಗಳೂರಿನಲ್ಲಿ ಬೆಳಗ್ಗಿನ ಜಾವ ಸುರಿದ ಭಾರಿ ಗಾಳಿ ಮಳೆ ಅವಾಂತರ ಸೃಷ್ಟಿಸಿದ್ದು...