ಮಂಗಳೂರು : 2023 ಜೂನ್ 13 ರಂದು ಮಂಗಳೂರು ಹೊರವಲಯದ ಬಜಪೆಯಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಮಾನ್ಯ ಮಂಗಳೂರು ನ್ಯಾಯಾಲಯ ಬಿಡುಗಡೆಗೊಳಿಸಿ ಆದೇಶಿಸಿದೆ. ಆರೋಪಿ ಕಿರಣ್ ಎಂಬಾತನು ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿ ಯನ್ನು...
ಉಡುಪಿ, ಸೆಪ್ಟೆಂಬರ್ 28: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ...
ಮಂಗಳೂರು ಸೆಪ್ಟೆಂಬರ್ 28: ಬಿಎಂಡಬ್ಲ್ಯು ಕಾರೊಂದು ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಬೆಂಕಿ ಅನಾಹುತಕ್ಕೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ...
ಬೆಂಗಳೂರು ಸೆಪ್ಟೆಂಬರ್ 28: ಭಾರತ್ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ಕಿ ಜೈ’ ಎಂದು...
ಮಂಗಳೂರು : ಎರಡು ಬೈಕ್ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20)...
ಮಂಗಳೂರು: ಸಿಬಿಐ ಸ್ವಯಂ ಪ್ರೇರಿತ ತನಿಖೆ ನಡೆಸಬಹುದೆಂಬ ಅಧಿಕಾರವನ್ನು ರದ್ದು ಮಾಡುವ ಸಂಪುಟದ ನಿರ್ಣಯದ ಮೂಲಕ ಕರ್ನಾಟಕ ಕಾಂಗ್ರೆಸ್ ಸರಕಾರವು ಸಂವಿಧಾನ ವಿರೋಧಿಯಾಗಿ ವರ್ತಿಸಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣ ಸೇರಿ ಹಗರಣಗಳಿಂದಲೇ ಕೂಡಿದ ಸಿದ್ದರಾಮಯ್ಯನವರ...
ಮಂಗಳೂರು : ಸುರತ್ಕಲ್, ನಂತೂರು ಹೆದ್ದಾರಿ ಗುಂಡಿ ಮುಚ್ಚಲು, ಕೂಳೂರು ಹೊ ಸೇತುವೆ ಕಾಮಗಾರಿ ಕಾಲಮಿತಿಯೊಳಗಡೆ ಪೂರ್ಣಗೊಳಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹೆದ್ದಾರಿ ಪ್ರಾಧಿಕಾರಕ್ಕೆ ಡೆಡ್ಲೈನ್ ನೀಡಿದೆ. ಸುರತ್ಕಲ್ – ನಂತೂರು ರಾಷ್ಟ್ರೀಯ...
ಮಂಗಳೂರು ಸೆಪ್ಟೆಂಬರ್ 27:ತೋಟ ಬೆಂಗ್ರೆ ಪ್ರದೇಶದಲ್ಲಿ ಇದೇ 21ರಂದು ನಡೆದಿದ್ದ ಮೇಸ್ತ್ರಿ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೊಬೈಲ್ ವಾಪಾಸ್ ಕೊಡದಕ್ಕೆ ಮೇಸ್ತ್ರಿ ಬಸವರಾಜ ವಡ್ಡರ್...
ಮಂಗಳೂರು : ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವದ್ಧರ್ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟ ಬೆಂಗ್ರೆಯ ಧರ್ಮರಾಜ್ ಸುವರ್ಣ(50)...
ಮಂಗಳೂರು : ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ ಮತ್ತು ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗರಿಗಿಲ್ಲ. ಸಿಎಂ ರಾಜೀನಾಮೆ ಕೇಳುವ ಮೊದಲು ಇವ್ರ ಸರ್ಕಾರದ ಸಮಯ ಏನು ಮಾಡಿದ್ದಾರೆ ಎಂಬುದನ್ನು ಮೊದಲು ಆಲೋಚಿಸಲಿ.ನಿಮಗೆ ತಾಕತ್ತ ಇದ್ರೆ...