ಮಂಗಳೂರು,ಆಗಸ್ಟ್.17 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ ಕಾರಣ ಗಿರಿಶಿಖರಗಳ ಚಾರಣ ನಿಷೇಧ ಆದೇಶ ಜಿಲ್ಲಾಡಳಿತ ಹಿಂಪಡೆದಿದೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡ ಕುಸಿತ,...
ಮಂಗಳೂರು ಅಗಸ್ಟ್ 17: ರಾಜ್ಯದ ಗರ್ವನರ್ ಬಿಜೆಪಿಯ ಕೈಗೊಂಬೆಯಾಗಿದ್ದು, ಗವರ್ನರ್ ಯಾವ ಕೆಳ ಮಟ್ಟಕ್ಕೆ ಇಳಿದಿದ್ದಾರೆ ಅನ್ನೋದನ್ನ ತೋರಿಸ್ತಿದೆ ಇದು ತೋರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಇದು...
ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮೂಡುಬಿದಿರೆ ಮುಡಾ...
ಮಂಗಳೂರು : ಶಾಲಾ ಶಿಕ್ಷಿಯೋರ್ವರು ಮಂಗಳೂರು ನಗರದ ಬಂದರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ (ಕುಂಜೂರು) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ ನಗರದ ಬಂದರ್ ನಲ್ಲಿ ಸಂಭವಿಸಿದ ಅಕ್ಟೀವಾ...
ಮಂಗಳೂರು ಅಗಸ್ಟ್ 16: : ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ 101 ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ...
ಮಂಗಳೂರು : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ...
ಮಂಗಳೂರು : ಮಂಗಳೂರಿನ ಬೆಂಗ್ರೆ ಪರಿಸರದ ಸುಮಾರು 600 ಕುಟುಂಬಗಳಿಗೆ 1994 ನೇ ಇಸವಿಯಲ್ಲಿ ಕೊಡಲಾಗಿದ್ದ ಹಕ್ಕುಪತ್ರಗಳಲ್ಲಿ ಚೆಕ್ ಬಂದಿ ಹಾಗೂ ಸರ್ವೇ ನಂಬರ್ ಇಲ್ಲದಂತಹ ಮನೆಗಳಿಗೆ ಹೊಸದಾಗಿ ತಿದ್ದುಪಡಿ ಮಾಡಿ 2023 ರ ಜನವರಿ-ಫೆಬ್ರವರಿ...
ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ಪ್ರಸಾದಕ್ಕೆ ಸಮನಾದುದು. ಈ ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು...
ಮಂಗಳೂರು ಅಗಸ್ಟ್ 16: ಕರಾವಳಿಯಲ್ಲಿನ ಸೇತುವೆಗಳ ಮೇಲೆ ವಾಹನ ನಿರ್ಬಂಧದ ಪ್ರಕರಣಗಳು ಇದೀಗ ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಒಂದೊಂದು ಹಳೆಯ ಬ್ರಿಡ್ಜ್ ಗಳ ಮೇಲಿನ ವಾಹನ ಸಂಚಾರವನ್ನು ನಿರ್ಬಂಧಿಸುತ್ತಾ ಬರುತ್ತಿದೆ. ಇದೀಗ ಕೂಳೂರು ಹಳೆ ಸೇತುವೆ ದುರಸ್ತಿ...
ಮಂಗಳೂರು : ಧಾರ್ಮಿಕ-ಲೌಖಿಕ ಸಮನ್ವಯ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗಳೊಂದಿಗೆ ಮುನ್ನುಗ್ಗುತ್ತಿರುವ ಪುತ್ತೂರು ತಾಲೂಕಿನ ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ದಶಮಾನೋತ್ಸವದ ಅಂಗವಾಗಿ ಪ್ರದಾನಿಸಲಿರುವ “ಶುಹದಾ’’ ಎಕ್ಸಲೆನ್ಸ್ ಅವಾರ್ಡ್ ಗೆ ಕರ್ನಾಟಕದ ಜನಪ್ರಿಯ ವಿಧಾನಸಭಾಧ್ಯಕ್ಷರಾದ ಯು.ಟಿ....