ಮಂಗಳೂರು ಜುಲೈ 24: ಉರ್ವಾ ಸ್ಟೋರ್ ನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಸಿಕೊಂಡ ಘಟನೆ ಇಂದು ನಡೆದಿದೆ, ಮುಡಾ ಕಚೇರಿಯ ಕಟ್ಟಡದ ಮುಖ್ಯ ವಿದ್ಯುತ್ ಜಂಕ್ಷನ್ ಬೋರ್ಡ್...
ಮಂಗಳೂರು ಜುಲೈ 24: ರೈಲು ಹಳಿಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಮತ್ಸ್ಯಗಂಧ ಎಕ್ಸ ಪ್ರೇಸ್ ರೈಲಿನ ಲೋಕೋಪೈಲೆಟ್ ಗಳ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಾರ್ಕೂರು- ಉಡುಪಿ ನಡುವಿನ ಹಳಿ ಬಳಿ...
ಮಂಗಳೂರು ಜುಲೈ 24: ನಿನ್ನೆ ರಾತ್ರಿ ಬಿಸಿದ ಭಾರೀ ಗಾಳಿ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ಮಂಗಳೂರು ನಗರ ಬಂಟ್ವಾಳದಲ್ಲಿ ವಿದ್ಯುತ್ ಕಂಬಗಳು ಬುಡಸಮೇತ ಕಿತ್ತು ಬಂದ ಘಟನೆ ವರದಿಯಾಗಿದೆ. ಮಂಗಳೂರಿನಲ್ಲಿ ರಾತ್ರಿ ಬೀಸಿದ ಭಾರಿ...
ಮಂಗಳೂರು : ಕೇಂದ್ರ ಸರ್ಕಾರ ಮಂಗಳವಾರ ಮಂಡಿಸಿದ ಬಜೆಟ್ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜಕೀಯ ನಾಯಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೆ.ಹರೀಶ್ ಕುಮಾರ್ (ಅಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ) “ಬಜೆಟ್ ನಲ್ಲಿ ತಾರತಮ್ಯ...
ಮಂಗಳೂರು : ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ಭ್ರಷ್ಟ ಲೂಟಿಕೊರ ಆಯುಕ್ತರು ತೊಲಗಲೇಬೇಕೆಂದು...
ಮಂಗಳೂರು ಜುಲೈ 23 : ಉತ್ತರಭಾರತದ ಅನೇಕ ಅಡಿಕೆ ವ್ಯಾಪಾರದ ಕಂಪೆನಿಗಳು ಮಂಗಳೂರಿನ ಕೆಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಲೀನ್ ಟ್ರೇಂಡಿಂಗ್ ಕಂಪೆನಿ,...
ಮಂಗಳೂರು ಜುಲೈ 23: ಎಂಆರ್ ಪಿಎಲ್ ನ 2024-25ನೇ ಹಣಕಾಸಿನ ವರ್ಷದ ಪ್ರಥಮ ತ್ರೈಮಾಸಿಕ ಲಾಭ ಗಣನೀಯವಾಗಿ ಕಡಿಮೆಯಾಗಿದೆ. ಇಲ್ಲಿ ಸೋಮವಾರ ನಡೆದ ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಪ್ರಥಮ ತ್ರೈಮಾಸಿಕ ವರದಿಗೆ ಅನುಮೋದನೆ ನೀಡಲಾಯಿತು....
ಮಂಗಳೂರು: ಜುಲೈ 28ರಂದು ಭಾನುವಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ “ಮುದುಕನ ಮದುವೆ” ಆಯೋಜಿಸಲಾಗಿದೆ. ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು...
ಮಂಗಳೂರು : ಮಂಗಳೂರು ನಗರದ ಉರ್ವಸ್ಟೋರ್ ಮಾರುಕಟ್ಟೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಮೂಗು ಬಿಡದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ತೆರೆದ ಚರಂಡಿಗಳಿಂದಾಗಿ ದುರ್ನಾತ ಬೀರುವ ಈ ಮಾರುಕಟ್ಟೆಯಲ್ಲಿ ಸೃಷ್ಟಿಯಾದ ರೋಗಗಳಿಗೆ ಸಣ್ಣ ಪುಟ್ಟ ವ್ಯಾಪಾರಿಗಳು...
ಮಂಗಳೂರು ಜುಲೈ 21: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ವತಿಯಿಂದ 2023-24ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ...