ಮಂಗಳೂರು : ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ....
ಮಂಗಳೂರು ಜುಲೈ 14 : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ಸಿನಲ್ಲಿ ಅಪ್ರಾಪ್ತ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು ದುರುಳ ಉಸ್ತಾದ್ ಗೆ ಮಹಿಳೆಯರು ಗೂಸಾ ನೀಡಿ ತದಕಿದ್ದಾರೆ. ಕೆಎಸ್ಆರ್ಟಿಸಿ...
ಮಂಗಳೂರು ಜುಲೈ 13 : ಪ್ರತಿಭಟನೆ ಸಂದರ್ಭ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಾಗಿದ್ದು, ಇದನ್ನು ವಿರೋಧಿಸಿ ಬಿಜೆಪಿ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಬಿರುಸುಗೊಂಡಿದೆ. ಗುಜರಾತ್ನಿಂದ ಕೇರಳದ ಉದ್ದಕ್ಕೂ ಸಮುದ್ರ ಮಟ್ಟದಲ್ಲಿ ದಟ್ಟ ತೇವಾಂಶ ಭರಿತ ಮೋಡಗಳಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳಲಿದೆ. ಆದ್ದರಿಂದ ಕರ್ನಾಟಕದ ಕರಾವಳಿ ,...
ಮಂಗಳೂರು ಜುಲೈ 11: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕುಂಟಿಕಾನ ಎ.ಜೆ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಪಾದಚಾರಿ ಕೆ.ಎಸ್.ಆರ್.ಟಿ.ಸಿ ಡಿಪೋ...
ಮಂಗಳೂರು ಜುಲೈ 11: ಕ್ರಿಮಿನಲ್ ಹಿನ್ನಲೆಯುಳ್ಳ ಮುಸ್ಲಿಂ ಯುವಕನ ಜೊತೆ ತೆರಳಿದ್ದ ನನ್ನ ಮಗಳನ್ನು ಆತನಿಂದ ರಕ್ಷಿಸುವಂತೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಯುವತಿಯ ತಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಮುಹಮ್ಮದ್ ಅಶ್ಫಾಕ್ ನಿಂದ ಯುವತಿಯ ಅಪಹರಣ...
ಮಂಗಳೂರು ಜೂನ್ 11: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ದಕ್ಷಿಣಕನ್ನಡ ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸಂಪೂರ್ಣ ಕಡಿಮೆಯಾಗಿದೆ. ಈ ನಡುವೆ ಜುಲೈ 13 ರಿಂದ ಮತ್ತೆ ಮೂರು ದಿನಗಳ...
ಮಂಗಳೂರು ಜುಲೈ 10: ಜನರಿಂದ ಲಂಚ ಪಡೆದು ಲೋಕಾಯುಕ್ತ ಬಲೆಗೆ ಬೀಳುತ್ತಿದ್ದ ಸುದ್ದಿಯೇ ಹೆಚ್ಚು, ಆದರೆ ಮಂಗಳೂರಿನಲ್ಲೊಂದು ಅಪರೂಪದ ಪ್ರಕರಣ ನಡೆದಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ತಮ್ಮಿ ಅಧೀನದಲ್ಲಿರುವ ಪೊಲೀಸ್ ಸಿಬ್ಬಂದಿಯಿಂದ ಲಂಚ ತೆಗೆದುಕೊಳ್ಳಲು ಹೋಗಿ ಲೋಕಾಯುಕ್ತ...
ಮಂಗಳೂರು ಜುಲೈ 10: ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗಿದ್ದನ್ನು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರವಾಗಿ ಖಂಡಿಸಿದರು....
ಮಂಗಳೂರು ಜುಲೈ 10: ಇತ್ತೀಚೆಗೆ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಕ್ರಿಮಿನಲ್ ಹಿನ್ನಲೆಯುಳ್ಳ ಯುವಕನ ಜೊತೆ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯೊಬ್ಬಳು ಕಾಣಿಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು....