ಮಂಗಳೂರು ಜುಲೈ 07: ಸಂಸತ್ ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆ ವಿರುದ್ದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಕ್ಕೆ ಕಾಂಗ್ರೇಸ್ ಗರಂ ಆಗಿದ್ದು. ಪೇಜಾವರ ಶ್ರೀಗಳು...
ಹೊನ್ನಾವರ ಜುಲೈ 07: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯ ಅವಾಂತರಗಳ ಬಗ್ಗೆ ವರಿದಿಯಾಗುತ್ತಿದೆ. ಈ ನಡುವೆ ಹೊನ್ನಾವರದ ಕರ್ನಲ್ ಹಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿದು...
ಮಂಗಳೂರು: ಉಳ್ಳಾಲ ಠಾಣೆ ವ್ಯಾಪ್ತಿಯ ಧರ್ಮನಗರದ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದ್ದಾರೆ. ಇಬ್ಬರು ಅಪ್ರಾಪ್ತರು...
ಮಂಗಳೂರು,ಜುಲೈ 06:- 2024-2025ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮ ವಹಿಸಬೇಕಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪ್ರವಾಸಿಗರು ವಿವಿಧÀ ಗಿರಿತಾಣಗಳಿಗೆ...
ಮಂಗಳೂರು : ರಾಜ್ಯ ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಮುಂಗಾರು ಮಳೆಯ ತಂಪಿನ ವಾತಾವರಣವನ್ನು ಅಸ್ವಾದಿಸುತ್ತಾ ಸಚಿವರು ಬೆಳ್ಳಂ ಬೆಳಗ್ಗೆ ನಗರದ...
ಮಂಗಳೂರು : ಸಮನ್ಸ್ ಜಾರಿಯಾದ ಕಾರಣ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಗಾರರು ಇಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿರುದ್ದ ಸತತ ಏಳು ವರ್ಷ ಹೋರಾಟ ನಡೆಸಿ...
ಮಂಗಳೂರು ಜುಲೈ 06 : ನಕಲಿ ಷೇರ್ ಮಾರ್ಕೆಟ್ ಟ್ರೆಡಿಂಗ್ ನಂಬಿ ಮಂಗಳೂರಿನ ವ್ಯಕ್ತಿಯೊಬ್ಬ 74,18,952 ರೂ. ವಂಚನೆಗೊಳಗಾದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಇನ್ಸ್ಟಾಗ್ರಾಂ ನಲ್ಲಿ ಬಂದ ಷೇರು ಟ್ರೆಡಿಂಗ್...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನಾಳೆ(ಜು.6) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ ಮಳೆಯಾಗೋ...
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...