ಮಂಗಳೂರು ಜುಲೈ 01: ಸಹಕಾರಿ ಸಂಘದ ಬ್ಯಾಂಕ್ ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನವನ್ನು ಸಂಘದ ಸಿಬ್ಬಂದಿಯೊಬ್ಬ ಬೇರೆ ಸೊಸೈಟಿಯಲ್ಲಿ ಅಡವಿಟ್ಟು ಲೋನ್ ಪಡೆದು ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಶಕ್ತಿನಗರದಲ್ಲಿ ಪದುವಾ...
ಮಂಗಳೂರು ಜುಲೈ 1: ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಕಾಂಗ್ರೇಸ್ ನ ಹಿರಿಯ ಮುಖಂಡ ಜಯಾನಂದ ದೇವಾಡಿಗ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹಿಂದುಳಿದ ಜಾತಿಗಳನ್ನು ಒಗ್ಗೂಡಿಸಿಕೊಂಡು ಚಿನ್ನಪ್ಪ...
ಮಂಗಳೂರು ಜುಲೈ 01: ಕರ್ಣಾಟಕ ಬ್ಯಾಂಕ್ ನ ಸಿಇಓ ಮತ್ತು ಇಡಿ ರಾಜೀನಾಮೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಕ್ ನ ಆರ್ಥಿಕ ಸ್ಥಿತಿ ಕುರಿತಂತೆ ಸುದ್ದಿಗಳು ಹರಿದಾಡುತ್ತಿದ್ದು, ಈ ಕುರಿತಂತೆ ಬ್ಯಾಂಕ್ ನ ಗ್ರಾಹಕರು ಯಾವುದೇ...
ಮಂಗಳೂರು ಜೂನ್ 30: ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತವೊಂದು...
ಹುಬ್ಬಳ್ಳಿ ಜೂನ್ 29: ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕ ಇಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ...
ಪುತ್ತೂರು ಜೂನ್ 29: ಕುದ್ಮಾರು ಕೂರತ್ ಫಝಲ್ ನಗರದಲ್ಲಿ ನಡೆಯುತ್ತಿರುವ ಕೂರತ್ ತಂಬಳ್ ಉರೂಸ್ ಕಾರ್ಯಕ್ರಮಕ್ಕೆ ನಿರೀಕ್ಷೆ ಗೂ ಮೀರಿ ಜನ ಆಗಮಿಸಿದ ಹಿನ್ನಲೆ 6 ಮಂದಿ ನಿತ್ರಾಣಗೊಂಡು ಅಸ್ವಸ್ಥಗೊಂಡ ಘಟನೆ ನಡೆದಿದೆ. ಜೂನ್ 26ರಿಂದ...
ಮಂಗಳೂರು ಜೂನ್ 29: ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ...
ಮಂಗಳೂರು ಜೂನ್ 28: ಕರಾವಳಿಯಿಂದ ಬಯಲು ಸೀಮೆ ಸಂಪರ್ಕಿಸುವ ಮಂಗಳೂರು ವಿಜಯಪುರ ವಿಶೇಷ ರೈಲು ಇನ್ನು ಮುಂದೆ ಖಾಯಂ ಆಗಿ ಸಂಚರಿಸಲಿದೆ. ಈ ಕುರಿತಂತೆ ಸಂತಸದ ಸುದ್ದಿಯನ್ನು ಸಂಸದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಮ್ಮ...
ಮಂಗಳೂರು ಜೂನ್ 28: ಮೊದಲೆ ಆರ್ ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ಅತೀ ಹೆಚ್ಚು, ಪ್ರತಿಯೊಂದಕ್ಕೂ ಲಂಚ ಇಲ್ಲದೆ ಕೆಲಸವೇ ನಡೆಯುವುದಿಲ್ಲ ಎಂಬ ಆರೋಪದ ಇದೆ. ಇದೀಗ ರಾಜ್ಯದ ಬೊಕ್ಕಸಕ್ಕೆ ಸಿಗುವ ಹಣವನ್ನು ನುಂಗುವ ಹಂತಕ್ಕೆ ಆರ್...
ಮೂಡುಬಿದಿರೆ ಜೂನ್ 27 : 2024 ರ ನವೆಂಬರ್ ತಿಂಗಳಿನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಬಸ್ ಮಾಲೀಕರಿಂದ ಕಾನೂನು ಬಾಹಿರವಾಗಿ ಹಣ ವಸೂಲಿ ಮಾಡಿ ಅಪಘಾತದಲ್ಲಿ ಗಾಯಾಳುವಾಗಿದ್ದವರಿಗೆ ಪರಿಹಾರ ನೀಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ...