ಮಂಗಳೂರು: ಮಂಗಳೂರಿನಲ್ಲಿ ಭಾರಿ ಮಳೆಯ ಕಾರಣ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆಯ ಬೆನ್ನಲ್ಲೇ ಇಂತಹುದೇ ಸನ್ನಿವೇಶ ನಗರದಲ್ಲಿ ಮತ್ತೊಂದು ಸೃಷ್ಟಿಯಾಗಿದ್ದು ಆತಂಕ ಎದುರಾಗಿದೆ. ಬಂಟ್ಸ್...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಸಿ ಎಲ್ ಆನಂದ ಅವರನ್ನು ರಾಜ್ಯ ಸರ್ಕಾರ ಡಿಢೀರ್ ವರ್ಗಾವಣೆ ಗೊಳಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾ ಮೆಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು...
ಮಂಗಳೂರು : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಪ್ರಕರಣ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಉಳಾಯಿಬೆಟ್ಟುವಿನ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರ...
ಮಂಗಳೂರು ಜುಲೈ 04: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ. ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ,...
ಮಂಗಳೂರು ಜುಲೈ 04: ಬಲ್ಮಠ ಕಟ್ಟಡ ಸಂಕೀರ್ಣದ ಕಾಮಗಾರಿ ವೇಳೆ ತಳಪಾಯದ ತಡೆಗೋಡೆ ಪಕ್ಕ ಕುಸಿದ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಉತ್ತರ ಪ್ರದೇಶದ ಕಾರ್ಮಿಕನ ಸಾವಿಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ನೇರಹೊಣೆಯಾಗಲಿದ್ದಾರೆ. ಇಂತಹ ದುರ್ಘಟನೆ...
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು...
ಮಂಗಳೂರು: ಮಂಗಳೂರಿನಲ್ಲಿ ಒಂದು ಜೀವ ಹೋದ ಮೇಲೆ ಎಚ್ಚೆತ್ತ ಮಂಗಳೂರು ಪಾಲಿಕೆ ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ ನೀಡಿದೆ. ನಗರದ ಬಲ್ಮಠದಲ್ಲಿ ಬುಧವಾರ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ...
ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ(LED) ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ . ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ...
ಮಂಗಳೂರು ಜುಲೈ 03 : ನಿರ್ಮಾಣ ಹಂತದ ಕಟ್ಟಡದ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ ಪ್ರಕರಣದಲ್ಲಿ ಒಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಮೂಲದ ಚಂದನ್ ಕುಮಾರ್ ಮೃತಪಟ್ಟ...