ಮಂಗಳೂರು, ಜುಲೈ 01: ಅವೈಜ್ಞಾನಿಕವಾಗಿ ಹಾಲಿನ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮಿನಿ ವಿಧಾನಸೌಧದ ಬಳಿ ಸಾರ್ವಜನಿಕರಿಗೆ ಹಾಲು ರಹಿತ ಚಹಾ...
ಮಂಗಳೂರು : ಯಶಸ್ವಿ ಟೋಲ್ ತೆರವು ಹೋರಾಟದಲ್ಲಿ ಭಾಗಿಗಳಾದ 101 ಜನ ಹೋರಾಟಗಾರರಿಗೆ ಜಾಮೀನು ಕೊಡಿಸುವ, ಆಗಬೇಕಾದ ಸಿದ್ದತೆಗಳ ಕುರಿತು ಚರ್ಚಿಸಲು ಭಾನುವಾರ ಕರೆಯಲಾದ ಹೋರಾಟ ಸಮಿತಿ ಸಭೆ ಯಶಸ್ವಿಯಾಗಿ ನಡೆಯಿತು. ಮಾಜಿ ಸಚಿವ ಅಭಯ...
ಮಂಗಳೂರು ಜೂನ್ 30 : ಮಂಗಳೂರಿನಲ್ಲಿ ಮುಂಗಾರು ಮಳೆಯಿಂದಾಗಿ ದುರಂತಗಳು ಸಂಭವಿಸುತ್ತಿದ್ದು, ಉಳ್ಳಾಲದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಆವರಣ ಕುಸಿದ ಘಟನೆ ನಗರದ ಹೊರವಲಯದ ಬಜಾಲ್ನ ಪಳ್ಳಕೆರೆ ಎಂಬಲ್ಲಿ ನಡೆದಿದೆ. ಬಜಾಲ್ನ ಪಳ್ಳಕೆರೆ...
ಮಂಗಳೂರು ಜೂನ್ 30: ಮಂಗಳೂರು ನಗರದಲ್ಲಿ ವಿದ್ಯುತ್ ಕಂಬದಲ್ಲಿ ಕರೆಂಟ್ ವೈರ್ ಗಿಂತ ಹೆಚ್ಚಾಗಿ ಇಂಟರ್ ನೆಟ್ ಕೇಬಲ್ ಗಳು ಇದ್ದು, ಈ ಅನಧಿಕೃತ ಕೇಬಲ್ ಗಳಿಂದ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಆದ್ದರಿಂದ ಅವುಗಳನ್ನು ತೆರವುಗೊಳಿಸುವ ಬಗ್ಗೆ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ...
ಮಂಗಳೂರು ಜೂನ್ 29: ನೂತನ ಸಂಸದರಾಗಿ ಆಯ್ಕೆಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಮಂಗಳೂರು ಜೂನ್ 29: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವುದು ಮತ್ತು ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯನ್ನು ನಮ್ಮ ಸರ್ಕಾರಗಳಿಗೆ ಈಡೇರಿಸಲು ಇನ್ನೂ ಸಾಧ್ಯವಾಗಿಲ್ಲ. ಆದರೆ ಜಗತ್ತಿನ ದೈತ್ಯ ಸಂಸ್ಥೆ ಗೂಗಲ್ ತುಳುವಿಗೆ ಸ್ಥಾನ...
ಪುತ್ತೂರು ಜೂನ್ 28: ಮುಳುಗು ಸೇತುವೆ ಎಂದೇ ಕುಖ್ಯಾತಿ ಹೊಂದಿರುವ ಪುತ್ತೂರು-ಪರ್ಲಡ್ಕ-ಕುಂಜೂರುಪಂಜ-ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿರುವ ಸೇತುವೆ ಶಿಥಿಲಾವಸ್ಥೆಯಲ್ಲಿರುವ ಹಿನ್ನಲೆ ಶುಕ್ರವಾರದಿಂದ ಜಾರಿಗೆ ಬರುವಂತೆ ರಾತ್ರಿ ಎಲ್ಲ ವಾಹನ ಹಾಗೂ ಹಗಲು ವೇಳೆ ಭಾರಿ ವಾಹನ ಸಂಚಾರ...
ಮಂಗಳೂರು ಜೂನ್ 28: ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ...
ಉಳ್ಳಾಲ, ಜೂನ್ 28:ಕರಾವಳಿಯಲ್ಲಿ ಭಾರೀ ಮಳೆಗೆ ಕಡಲ್ಕೊರೆತ ತೀವ್ರವಾಗಿದ್ದು, ಉಚ್ಚಿಲ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದ, ಗುರುವಾರ ಮನೆಯೊಂದು ಸಮುದ್ರಪಾಲಾಗಿದೆ. ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಗುರುವಾರ ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ...