ಮಂಗಳೂರು ಜೂನ್ 24: ಬೋಳಿಯಾರು ಪ್ರಕರಣದಲ್ಲಿ ಕೇವಲ ಮುಸ್ಲಿಂ ಸಮುದಾಯವನ್ನೇ ಗುರಿಯಾಗಿಸಿ ತಡರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಅಮಾಯಕರ ಬಂಧನ ನಡೆಸುತ್ತಿದ್ದಾರೆ. ಈವರೆಗೆ 15 ಮುಸ್ಲಿಮರನ್ನು ಬಂಧಿಸಿದರೂ ಒಬ್ಬ ಸಂಘಪರಿವಾರದ ನಾಯಕನನ್ನು ಬಂಧಿಸಿಲ್ಲ ಎಂದು ಎಸ್...
ಮಂಗಳೂರು ಜೂನ್ 22: ಮುಂಗಾರು ಮಳೆ ಆರಂಭದ ಬಳಿಕ ಕೊಂಚ ರಿಲಾಕ್ಸ್ ಆಗಿದ್ದು, ಇದೀಗ ಮತ್ತೆ ಅಬ್ಬರಿಸಲು ಪ್ರಾರಂಭಿಸಿದೆ. ಇದೀಗ ಹವಾಮಾನ ಇಲಾಖೆ ಕೂಡ ಜೂನ್ 25 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...
ಮಂಗಳೂರು, ಜೂನ್ 22: ಕಾಂಗ್ರೇಸ್ ಮುಖಂಡ ಪಿಡಬ್ಲುಡಿ ಗುತ್ತಿಗೆದಾರ ಪದ್ಮನಾಭ್ ಕೊಟ್ಯಾನ್ ಅವರ ಮನೆಗೆ ದರೋಡೆಕೋರರ ತಂಡವೊಂದು ನುಗ್ಗಿ ಹಲ್ಲೆ ನಡೆಸಿದ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ....
ಮಂಗಳೂರು ಜೂನ್ 20: ರಾಜ್ಯ ಸರಕಾರ ಇತ್ತೀಚೆಗೆ ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನಲ್ಲೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ದ ರಸ್ತೆ ತಡೆ...
ಮಂಗಳೂರು, ಜೂನ್ 20: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ ಪ್ರಭು ಅವರು...
ಮಂಗಳೂರು,ಜೂನ್ 19:- ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗದಲ್ಲಿ ಜೂನ್...
ಮಂಗಳೂರು ಜೂನ್ 19: ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ ಕರ್ನಾಟಕದ ಜನತೆಯ ಮೇಲೆ ಸರ್ಕಾರ ದ್ವೇಷ ಸಾಧನೆಗೆ ಹೊರಟಿದ್ದು ಬೆಲೆ ಏರಿಕೆಯ ಅಸ್ತ್ರವನ್ನು ಉಪಯೋಗಿಸಿದೆ...
ಮಂಗಳೂರು ಜೂನ್ 19: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ರ ಒಡೆತನದ ಪತಂಜಲಿ ಫುಡ್ಸ್ (ರುಚಿಗೋಲ್ಡ್ ) ಕಡೆಯಿಂದ ಪಲ್ಗುಣಿ ನದಿಗೆ ನೇರವಾಗಿ ಅಪಾಯಕಾರಿ ಕೈಗಾರಿಕಾ ತ್ಯಾಜ್ಯ ವಾರದಿಂದ ಹರಿದು ಬರುತ್ತಿದ್ದು, ಈ...
ಮಂಗಳೂರು ಜೂನ್ 19: ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ ಎಂಬ ಸುದ್ದಿ ಭಾರಿ ಗೊಂದಲ ಉಂಟು ಮಾಡಿ ಕೊನೆಗೆ ಶವಗಾರಾದಲ್ಲಿ ಹೆಣ ಸಿಗದೆ ವ್ಯಕ್ತಿ ಇನ್ನೂ ಬದುಕಿದ್ದಾರೆ ಎಂಬ ಸುದ್ದಿಯಾದ...
ಮಂಗಳೂರು ಜೂನ್ 18:- ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ...