ಬೆಂಗಳೂರು ಮೇ 31 : ಜನಪ್ರತಿನಿಧಿಯಾದ ವ್ಯಕ್ತಿ ಯಾವನೋ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅಮಾಯಕರಾದ...
ಮಂಗಳೂರು ಮೇ 29: ಇನ್ನೇನು ಎರಡು ಮೂರು ದಿನಗಳಲ್ಲಿ ಕರಾವಳಿಗೆ ಮುಂಗಾರು ಮಳೆ ಪ್ರವೇಶವಾಗಲಿದ್ದು, ಈ ನಡುವೆ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ, ಮಂಗಳೂರು ನಗರದಲ್ಲಿ ನಿನ್ನೆಯಿಂದ ಮೋಡಕವಿದ ವಾತಾವರಣವಿದ್ದು, ರಾತ್ರಿ...
ಮಂಗಳೂರು ಮೇ 28: ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ಕದ್ರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೇ 24 ರಂದು ಕಂಕನಾಡಿಯ ಮಸೀದಿ ಎದುರು...
ಮಂಗಳೂರು, ಮೇ 27: ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ ನಮಾಜ್ ಮಾಡಿ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು,...
ಉಡುಪಿ ಮೇ 27 : ಕೊಂಕಣ್ ರೈಲ್ವೆ ಹಳಿ ಮಾರ್ಗದಲ್ಲಿ ರೈಲು ಹಳಿಗಳ ಜಾಯಿಂಟ್ ತಪ್ಪಿದ ಬಗ್ಗೆ ಸಕಾಲದಲ್ಲಿ ಮಾಹಿತಿ ನೀಡಿದ ಜಾಗೃತ ಹಳಿ ನಿರ್ವಾಹಕ (ಟಿಎಂ) ಪ್ರದೀಪ್ ಶೆಟ್ಟಿ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾರೆ....
ಮಂಗಳೂರು ಮೇ 26: ಕರಾವಳಿಯಲ್ಲಿ ಉತ್ತಮವಾದ ಮುಂಗಾರು ಪೂರ್ವ ಮಳೆಯಾಗಿದ್ದು, ಇದೀಗ ಜೂನ್ ಮೊದಲ ವಾರದಲ್ಲೇ ಕರಾವಳಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 1ರಂದು ಕೇರಳ ಕರಾವಳಿ...
ಮಂಗಳೂರು ಮೇ 25: ಮಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿ ಎಡಬಿಡದೆ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ರಾಜಕಾಲುವೆಗೆ ಆಟೋ ರಿಕ್ಷಾವೊಂದು ಉರುಳಿ ಬಿದ್ದ ಕಾರಣ ರಿಕ್ಷಾಚಾಲಕ ಸಾವನಪ್ಪಿದ ಘಟನೆ ಕೊಟ್ಟಾರದ...
ಮಂಗಳೂರು ಮೇ 24 : ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ...
ಮಂಗಳೂರು ಮೇ 24: ದಿನಾಂಕ: 25-05-2024 ಮತ್ತು 26-05-2024 ರಂದು ಮಾನ್ಯ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಲವಾರು ಪ್ರಮುಖ ವಿವಿಐಪಿ ರವರು ಮಂಗಳೂರು ನಗರಕ್ಕೆ ಆಗಮಿಸಿ, ನಗರದ PVS ಹಾಗೂ ಲಾಲ್ಬಾಗ್ ಜಂಕ್ಷನ್ಗಳ ನಡುವೆ...
ಮಂಗಳೂರು ಮೇ 22: ನವ ಮಂಗಳೂರು ಬಂದರಿನಲ್ಲಿರುವ JSW ಸಂಸ್ಥೆಯಿಂದ ಕರ್ನಾಟಕದ ದಿನಗೂಲಿ ಕಾರ್ಮಿಕರಿಗೆ ಅನ್ಯಾಯ ಆಗಿದೆ ಎಂದು ಆರೋಪಿಸಿ, ಕಾರ್ಮಿಕರು ಕಂಪೆನಿಯ ಗೇಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ನವಮಂಗಳೂರು ಬಂದರಿನಲ್ಲಿ JSW ಕಂಪೆನಿಗೆ ಬರುವ...