ಬೆಳ್ತಂಗಡಿ ಅಗಸ್ಟ್ 06: ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಪತ್ನಿ ಮಕ್ಕಳು ಸಮೇತ ಭೇಟಿ ನೀಡಿ ತಮ್ಮ ಹರಕೆ ತೀರಿಸಿದ್ದಾರೆ. ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನ ಟಾಕ್ಸಿಕ್...
ಮಂಗಳೂರು, ಆಗಸ್ಟ್ 06: ವಿವಾದಿತ ಮರಕಡ ಟಿಡಿಆರ್ ಜಮೀನಿಗೆ ಸಿಪಿಐಎಂ ನಿಯೋಗ ಭೇಟಿ, ಹೋರಾಟ ಮುಂದುವರಿಸಲು ನಿರ್ಧಾರಿಸಿದೆ. ಬಿಜೆಪಿ ಆಡಳಿತದ ಮಂಗಳೂರು ನಗರ ಪಾಲಿಕೆ ಭ್ರಷ್ಟಾಚಾರ, ಹಗರಣಗಳ ಕೂಪ. ಬಲಾಢ್ಯ ರಿಯಲ್ ಎಸ್ಟೇಟ್, ಬಿಲ್ಡರ್ ಲಾಭಿಗಳ...
ಮಂಗಳೂರು ಅಗಸ್ಟ್ 06: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿರುವ ಬೀದಿ ಬದಿ ವ್ಯಾಪಾರಿಗಳ ಮೇಲೆ ‘ಅನಧಿಕೃತ ಗೂಡಂಗಡಿಗಳ ತೆರವು ನಿರಂತರ ಮುಂದುವರಿಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬೀದಿ...
ಮಂಗಳೂರು : ಮಂಗಳೂರು ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಬಗ್ಗೆ ಮೇಯರ್ ನೀಡಿದ ಹೇಳಿಕೆ ಹಾಸ್ಯಾಸ್ಪದ ಎಂದು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಹೇಳಿದೆ. ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ...
ಮಂಗಳೂರು ಅಗಸ್ಟ್ 05: ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕಾ ಋತು ಆರಂಭವಾಗಿದೆ. ಮಳೆ ಹವಾಮಾನ ವೈಪರಿತ್ಯದ ನಡುವೆ ಈ ಬಾರೀ ಮೀನುಗಾರಿಕಾ ಪ್ರಾರಂಭವಾಗಿದ್ದು,, ಇದರ ಬೆನ್ನಲ್ಲೇ ಕಡಲಿನಲ್ಲಿ ಮೊದಲ ಅವಘಡ ಸಂಭವಿಸಿದೆ. ಮಂಗಳೂರಿನ ದಕ್ಕೆಯಿಂದ ಆಳ ಸಮುದ್ರ...
ಸಂಪಾಜೆ ಅಗಸ್ಟ 05: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು...
ಮಂಗಳೂರು ಅಗಸ್ಟ್ 05: ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿದ್ದ ರೈಲ್ವೆ ಹಳಿಯನ್ನು ಪ್ರಾಕೃತಿಕ ವಿಕೋಪದ ನಡುವೆಯೂ ದುರಸ್ಥಿ ಮಾಡಲು ರೈಲ್ವೆ ಇಲಾಖೆ ಯಶಸ್ವಿಯಾಗಿದೆ. ಪಶ್ಚಿಮ ಘಟ್ಟದ ಎಡಕುಮೇರಿ-ಕಡಗರವಳ್ಳಿ ನಡುವೆ ರೈಲು ಹಳಿ ಬಳಿ...
ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.10ರಂದು ನಗರದ ಮೋತಿ ಮಹಲ್ ಹೋಟೆಲ್ನಲ್ಲಿ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ....
ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ಭಾಗದಲ್ಲಿ ಹಳೇಯ ಟೋಲ್ಗೇಟ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಯಾವುದೋ ದುಷ್ಕರ್ಮಿಗಳು ಕುರಿಗಳ ಮೃತದೇಹಗಳನ್ನು ರಸ್ತೆ ಬದಿ ಎಸೆದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ನಗರಪಾಲಿಕೆಯ ಕಾರ್ಮಿಕರ ಸಹಾಯದಿಂದ ...
ಮಂಗಳೂರು: ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾಯರ 144ನೇ ಜನ್ಮ ದಿನಾಚರಣೆಯು ಆದಿತ್ಯವಾರ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ “ಸಹಕಾರ ರತ್ನ“ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಜರುಗಿತು. ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ...