ಮೂಡುಬಿದಿರೆ ಅಗಸ್ಟ್ 03: ಭಾರೀ ಮಳೆಯಿಂದಾಗಿ ಗುಂಡ್ಯಡ್ಕದಲ್ಲಿ ಶನಿವಾರ ನಸುಕಿನ ಜಾವ ಗುಡ್ಡ ಕುಸಿದು ಪಾಲಡ್ಕ-ಕಲ್ಲಮುಂಡ್ಕೂರು ಸಂಪರ್ಕ ರಸ್ತೆ ಬಂದ್ ಆಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ. ರಸ್ತೆ ಮೇಲಿನ ಮಣ್ಣನ್ನು ತೆರವುಗೊಳಿಸುವ ವೇಳೆ ಮತ್ತೆ ಗುಡ್ಡ...
ಎಂಫ್ರೆಂಡ್ಸ್ನಿಂದ ಕರುಣೆಯ ಕೆಲಸ: ಅರುಣ್ ಓಸ್ವಾಲ್ ಮಂಗಳೂರು: ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಲಯನ್ಸ್...
ಮುಂಬೈ :ಸ್ಟೇಟ್ ಬ್ಯಾಂಕ್ ಹೆಸರಿನಲ್ಲಿ ಗ್ರಾಹಕರಿಗೆ ವಾಟ್ಸಾಪ್ ಗಳ ಮೂಲಕ ಕೆಲವು ಸಂದೇಶಗಳು ರವಾನೆಯಾಗುತ್ತಿದ್ದು ಇದು ನಕಲಿಯಾಗಿದ್ದು ಈ ರೀತಿಯ ಸಂದೇಶಗಳ ಲಿಂಕ್ ಕ್ಲಿಕ್ ಮಾಡದಿರಲು ಎಸ್ಬಿಐ(State Bank of India) ಗ್ರಾಹಕರಿಗೆ ಮನವಿ ಮಾಡಿದೆ....
ಮಂಗಳೂರು: ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ಇಲಾಖೆಯಲ್ಲಿ ಹಗರಣ ಆಗಿದೆ ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್...
ಮಂಗಳೂರು ಅಗಸ್ಟ್ 03: ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದಲೇ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ. ದಕ್ಷಿಣ ಕನ್ನಡ...
ಬೆಂಗಳೂರು ಅಗಸ್ಟ್ 02: ಮುಂಗಾರು ಮಳೆ ಅಬ್ಬರ ಮುಂದುವರೆಯುತ್ತಿದ್ದಂತೆ ಇದೀಗ ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಇದೇ 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ...
ಮಂಗಳೂರು ಅಗಸ್ಟ್ 02 : ಭಾರೀ ಮಳೆಯಿಂದಾಗಿ ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೃಷ್ಟಿ ಬಾಧಿತ ಅದ್ಯಪಾಡಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ...
ಮಂಗಳೂರು ಅಗಸ್ಟ್ 02: ಕೊನೆಗೂ ಬಹು ಜನರ ಪ್ರಶ್ನೆಯಾಗಿರುವ ಡಿಗ್ರಿ ವಿಧ್ಯಾರ್ಥಿಗಳಿಗೆ ಮಳೆ ಬಂದಾಗ ಯಾಕೆ ರಜೆ ನೀಡುವುದಿಲ್ಲ ಎನ್ನುವುದಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉತ್ತರ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ...
ಮಂಗಳೂರು: ಮಂಗಳೂರು ನಗರದ ಬಿಜೈಯಿಂದ ಹದಿಹರೆಯದ ಯುವತಿಯೋರ್ವಳು ನಾಪತ್ತೆಯಾಗಿದ್ದು ಈ ಬಗ್ಗೆ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ ಯುವತಿಯಾಗಿದ್ದಾಳೆ. ಕೆಲಿಸ್ತಾ SSLC ನಂತರ ಮನೆಯಲ್ಲೇ ಇದ್ದು ಬಳಿಕ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮುಂಜಾನೆಯಿಂದ ಮಳೆ ಕೊಂಚ ತಗ್ಗಿದೆ ಆದ್ರೂ ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರೆದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡು ಆನೆಕ ಕಡೆ ನೆರೆ ನೀರು ನಿಂತು ಜನಜೀವನ...