ಮಂಗಳೂರು ಎಪ್ರಿಲ್ 24: ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಇನ್ನು ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ...
ಮಂಗಳೂರು ಎಪ್ರಿಲ್ 23: ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ವಿವಾಹಿತ ಯುವಕನೊರ್ವ ಮಲಗಿದ್ದಲೇ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಕನೀರುತೋಟ ನಿವಾಸಿ ಜಿತೇಶ್ (28) ಎಂದು ಗುರುತಿಸಲಾಗಿದೆ....
ಮಂಗಳೂರು: ದಿನ ಬೆಳಗಾದರೆ ಗ್ಯಾರಂಟಿ ಗ್ಯಾರಂಟಿ ಎನ್ನುವ ಸಿದ್ದರಾಮಯ್ಯ ಸರಕಾರ, ನಿಜವಾಗಿಯೂ ಕೊಟ್ಟಿರುವುದು ಬಹುಸಂಖ್ಯಾತ ಹಿಂದೂಗಳ ಮೇಲೆ ಹಲ್ಲೆ ಮತ್ತು ಹತ್ಯೆಯ ಗ್ಯಾರಂಟಿ, ಲವ್ ಜಿಹಾದ್ ಗ್ಯಾರಂಟಿ, ಮಹಿಳೆಯರ ಮಾನ-ಪ್ರಾಣ ಹರಣದ ಗ್ಯಾರಂಟಿ ಮತ್ತು ಭ್ರಷ್ಟಾಚಾರ,...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಚಿಂತಕರು, ಪ್ರಾಧ್ಯಾಪಕರು, ಕವಿಗಳು, ಬರಹಗಾರರು ಸೇರಿದಂತೆ ಸಮಾನ ಮನಸ್ಕರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಭೆ ನಡೆಸಿ ದಕ್ಷಿಣ ಕನ್ನಡ, ಉಡುಪಿ...
ಕಾಸರಗೋಡು ಎಪ್ರಿಲ್ 22: ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಅವರ ಪ್ರಚಾರ ವಾಹನಕ್ಕೆ ಸಿಪಿಎಂ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ಪಡಣ್ಣ ಕಡಪ್ಪುರಂನಲ್ಲಿ ನಡೆದಿದ್ದು, ಘಟನೆ ಕುರಿತು ಬಿಜೆಪಿ ಅಭ್ಯರ್ಥಿ...
ಮಂಗಳೂರು ಎಪ್ರಿಲ್ 22: ಮಂಗಳೂರಿನಲ್ಲಿ ಇತ್ತೀಚೆಗೆ ಬೆಕ್ಕೊಂದನ್ನು ನುಂಗಲು ಹೋಗಿ ಪರದಾಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಏರ್ ಗನ್ ನ ಬುಲ್ಲೆಟ್ ಪತ್ತೆಯಾಗಿದೆ. ಮಂಗಳೂರಿನ ಆನೆಗುಂಡಿ ಬಳಿ ಹೆಬ್ಟಾವೊಂದು ಪರ್ಶಿಯನ್ ಬೆಕ್ಕನ್ನು ತಿಂದು ನುಂಗಲಾರದೆ...
ಮಂಗಳೂರು ಎಪ್ರಿಲ್ 20:ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡಿದ ಅವರು...
ಮಂಗಳೂರು : ರಾಜ್ಯದಲ್ಲಿ ರುಕ್ಸಾನ ಹಾಗೂ ನೇಹ ಎಂಬ ಮಹಿಳೆಯರಿಬ್ಬರ ಕೊಲೆಯು ಅತ್ಯಂತ ಖಂಡನೀಯ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಹೇಳಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಸ್ರಿಯಾ ಬೆಳ್ಳಾರೆ...
ಮಂಗಳೂರು.ಏಪ್ರಿಲ್ 19:- ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏಪ್ರಿಲ್ 24 ಬುಧವಾರ...
ಮಂಗಳೂರು ಎಪ್ರಿಲ್ 19: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ...