ಮಂಗಳೂರು, ಜುಲೈ 25: ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ (ರಿ.) ಬೀದಿ ಬದಿ ವ್ಯಾಪಾರಸ್ಥರ ಸಂಘ ತಲಪಾಡಿ ವತಿಯಿಂದ ಹೆದ್ದಾರಿ ಬದಿಯ ಬೀದಿ ವ್ಯಾಪಾರಿಗಳನ್ನು ತೆರವು ಗೊಳಿಸಿ ಕಿರುಕುಳ ನೀಡುತ್ತಿರುವ ರಾಷ್ಟ್ರೀಯ...
ಮಂಗಳೂರು ಜುಲೈ 25 : ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ ಆದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ.ಅದರ ಮುಂದುವರಿದ ಭಾಗವಾಗಿ ನಿನ್ನೆ ತಡರಾತ್ರಿ...
ಮಂಗಳೂರು : ಇಂದು (ಜುಲೈ 25) ಗುರುವಾರ ರಾಜ್ಯ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ರಾಜ್ಯದ ಉತ್ತರ ಕನ್ನಡ,...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ...
ಮಂಗಳೂರು ಜುಲೈ 24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಿತ ಎಲ್ ಇಡಿ ಲೈಟ್ ಹಾಕಿದ್ದ ವಾಹನಗಳ ವಿರುದ್ದ ಕ್ರಮ ಜರುಗಿಸಲಾಗುತ್ತಿದ್ದು, ಇಲ್ಲಿಯವರೆಗೆ ಈವರೆಗೆ ಒಟ್ಟು 1170 ಪ್ರಕರಣಗಳನ್ನು ದಾಖಲಿಸಿ 5,86,500/- ದಂಡವನ್ನು ವಿಧಿಸಲಾಗಿದೆ....
ಮಂಗಳೂರು ಜುಲೈ 24: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ...
ಮಂಗಳೂರು ಜುಲೈ 24: ಉರ್ವಾ ಸ್ಟೋರ್ ನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಸಿಕೊಂಡ ಘಟನೆ ಇಂದು ನಡೆದಿದೆ, ಮುಡಾ ಕಚೇರಿಯ ಕಟ್ಟಡದ ಮುಖ್ಯ ವಿದ್ಯುತ್ ಜಂಕ್ಷನ್ ಬೋರ್ಡ್...
ಮಂಗಳೂರು ಜುಲೈ 24: ರೈಲು ಹಳಿಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಮತ್ಸ್ಯಗಂಧ ಎಕ್ಸ ಪ್ರೇಸ್ ರೈಲಿನ ಲೋಕೋಪೈಲೆಟ್ ಗಳ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಾರ್ಕೂರು- ಉಡುಪಿ ನಡುವಿನ ಹಳಿ ಬಳಿ...
ಮಂಗಳೂರು ಜುಲೈ 24: ನಿನ್ನೆ ರಾತ್ರಿ ಬಿಸಿದ ಭಾರೀ ಗಾಳಿ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ಮಂಗಳೂರು ನಗರ ಬಂಟ್ವಾಳದಲ್ಲಿ ವಿದ್ಯುತ್ ಕಂಬಗಳು ಬುಡಸಮೇತ ಕಿತ್ತು ಬಂದ ಘಟನೆ ವರದಿಯಾಗಿದೆ. ಮಂಗಳೂರಿನಲ್ಲಿ ರಾತ್ರಿ ಬೀಸಿದ ಭಾರಿ...
ಮಂಗಳೂರು : ಕೇಂದ್ರ ಸರ್ಕಾರ ಮಂಗಳವಾರ ಮಂಡಿಸಿದ ಬಜೆಟ್ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜಕೀಯ ನಾಯಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೆ.ಹರೀಶ್ ಕುಮಾರ್ (ಅಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ) “ಬಜೆಟ್ ನಲ್ಲಿ ತಾರತಮ್ಯ...