ಮಂಗಳೂರು : ಶಂಕಿತ ನಕ್ಸಲರು, ಸಾಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ...
ಮಂಗಳೂರು : ಉದ್ಯಮಿಯೋರ್ವರಿಂದ 25 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಆಯುಕ್ತ ಮನ್ಸೂರ್ ಅಲಿ ಗೆ ಸದ್ಯ ಜೈಲೇ ಗತಿ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ...
ಮಂಗಳೂರು ಎಪ್ರಿಲ್ 5: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು. ಕ್ರಮಬದ್ದವಾಗಿ ನಾಮ ನಿರ್ದೇಶಿತರಾದ ಅಭ್ಯರ್ಥಿಗಳ ಪಟ್ಟಿ ಇಂತಿದೆ: ಬಹುಜನ್ ಸಮಾಜ...
ಮಂಗಳೂರು, ಎಪ್ರಿಲ್ 5: ಸೌಜನ್ಯಪರ ಹೋರಾಟ ನಡೆಸುತ್ತಿರುವ ಸಮಿತಿ ಇದೀಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ ನೀಡಿದ್ದು, ಈ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೌಜನ್ಯಪರ...
ಮಂಗಳೂರು ಎಪ್ರಿಲ್ 04: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಬಂಟ್ಸ್ ಹಾಸ್ಟೆಲ್...
ಮಂಗಳೂರು ಎಪ್ರಿಲ್ 03 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಬೆಳಿಗ್ಗೆ ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಂಗ್ರೇಸ್ ಕಾರ್ಯಕರ್ತರೊಂದಿಗೆ...
ಮಂಗಳೂರು : ಅಘೋಷಿತ ತುರ್ತು ಪರಿಸ್ಥಿತಿಯ ಭೀತಿಯ ನಡುವೆ ನಡೆಯುತ್ತಿರುವ ನಿರ್ಣಾಯಕ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದೊಂದಿಗೆ “ಇಂಡಿಯಾ” ಕೂಟದ ಕಾಂಗ್ರೆಸ್ಸೇತರ ರಾಜಕೀಯ ಪಕ್ಷಗಳು ಹಾಗೂ...
ಮಂಗಳೂರು : ಮಂಗಳೂರಿನ NITK ಯಲ್ಲಿ ವಿಶಿಷ್ಟ ಸಂಪ್ರದಾಯ ಈ ವರ್ಷದ ಉಂಗುರ ಪ್ರಸ್ತುತಿ(NITK Ring Presentation Ceremony) ಸುರತ್ಕಲ್ ಕ್ಯಾಂಪಸ್ ನಲ್ಲಿ ಮಾರ್ಚ್ 28 ರಂದು ಆಯೋಜಿಸಲಾಗಿತ್ತು. B.Tech (1015), ಎಂಟೆಕ್ (756), ಎಂಸಿಎ...
ಮಂಗಳೂರು: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಉದ್ಯಮಿಯೋರ್ವರು ಜೈಲುಪಾಲಾಗಿದ್ದು ಕಳೆದ ಒಂಭತ್ತು ತಿಂಗಳಿನಿಂದ ಜೈಲಲ್ಲಿ ಕೊಳೆಯುತ್ತಿದ್ದಾರೆ. ಮಂಗಳೂರು ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ(65) ಅವರು ಕಳೆದ 9 ತಿಂಗಳಿನಿಂದ ಸೌದಿಯಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಇಸ್ಮಾಯಿಲ್ ರವರನ್ನು...
ಮಂಗಳೂರು ಎಪ್ರಿಲ್ 01: ಮಂಗಳೂರಿನ ಮಡಿಪು ಜಂಕ್ಷನ್ ನಲ್ಲಿ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಯೋಜಕರ ವಿರುದ್ದ ಕಾರಣ ಕೇಳಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಾರ್ಚ್...