ಮಂಗಳೂರು ಜೂನ್ 22: 10 ದಿನಗಳ ಅವಧಿಯಲ್ಲಿ 7 ದನಗಳು ಅನುಮಾನಾಸ್ಪದವಾಗಿ ಸಾವನಪ್ಪಿದ ಘಟನೆ ನೀರುಮಾರ್ಗದ ಕೆಲರಾಯಿ ಚರ್ಚ್ ಬಳಿಯ ನಿವಾಸಿ ಹೈನುಗಾರರಾಗಿರುವ ಜೋಸೆಫ್ ಸ್ಟಾ ನಿ ಪ್ರಕಾಶ್ ಎಂಬವರ ಮನೆಯಲ್ಲಿ ನಡೆದಿದೆ. ಸುಮಾರು 50...
ಮಂಗಳೂರು, ಜೂನ್ 21: ಟ್ರೇಡ್ ಲೈಸೆನ್ಸ್ ನೀಡಲು ಹಾಗೂ ನವೀಕರಣ ಮಾಡಲು ಪ್ರಸ್ತುತ ನಗರ ಪಾಲಿಕೆಯು ತನ್ನದೇ ಆದ ತಂತ್ರಾಂಶವನ್ನು ಬಳಕೆ ಮಾಡುತಿತ್ತು. ಆದರೆ ಇದೀಗ ರಾಜ್ಯಾದ್ಯಂತ ಒಂದೇ ಮಾದರಿಯ ತಂತ್ರಾಂಶ ಬಳಕೆ ಮಾಡಬೇಕು ಎಂಬ...
ಮಂಗಳೂರು ಜೂನ್ 22: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದು, ಜೈಲು ಸೇರಿ ಜಾಮೀನು ಪಡೆದಿದ್ದ ಅಧಿಕಾರಿ ಮತ್ತೆ ಅದೇ ಹುದ್ದೆಯಲ್ಲಿ ಕೆಲಸ ನಿರ್ವಹಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಕುರಿತಂತೆ ವರದಿ ಪ್ರಸಾರವಾಗುತ್ತಿದ್ದಂತೆ ಇದೀಗ...
ಮಂಗಳೂರು, ಜೂನ್ 20): ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ...
ಮಂಗಳೂರು ಜೂನ್ 20: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು,...
ಹಲವರು ಕೀಲು ನೋವು – ಅದು ಮೊಣಕಾಲುಗಳು, ಸೊಂಟ ಅಥವಾ ಕುತ್ತಿಗೆಯಲ್ಲಿರಲಿ – ವೃದ್ಧಾಪ್ಯದೊಂದಿಗೆ ಮಾತ್ರ ಬರುವ ವಿಷಯ ಎಂದು ಭಾವಿಸುತ್ತಾರೆ. ಆದರೆ, ನಿಮ್ಮ ಕೀಲು ಅಥವಾ ಗಂಟುಗಳ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಲು ನೀವು ಐವತ್ತು...
ಮಂಗಳೂರು, ಜೂನ್ 20: ಮಂಗಳೂರಿನಲ್ಲಿ ದೇಶದ ಅತೀ ದೊಡ್ಡ ಭೂಗತ ಎಲ್ ಪಿಜಿ ಸಂಗ್ರಹಾಗಾರದ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು, ಈಗಾಗಲೇ ಎಲ್ಲಾ ರೀತಿಯ ಪರೀಕ್ಷೆಗಳು ನಡೆದಿದೆ ಎಂದು ನಿರ್ಮಾಣದ ಹೊಣೆ ಹೊತ್ತಿರುವ ಮೇಘಾ ಎಂಜಿನಿಯರಿಂಗ್ ಆ್ಯಂಡ್...
ಮಂಗಳೂರು ಜೂನ್ 20: ಹತ್ಯೆಗಳಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಆದ್ಯತೆ ನೀಡಲಾಗಿದೆ. ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿ ತಳ ಉರಿದ್ದ ಕೆಳ ಹಂತದ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಈವರಗೆ...
ಮಂಗಳೂರು ಜೂನ್ 19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ವರ್ಗಾವಣೆಗಳ ಕಾಲ, ಇತ್ತೀಚೆಗೆ ಜಿಲ್ಲೆಯಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಇದೀಗ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿರುವ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ...
ಮಂಗಳೂರು ಜೂನ್ 18: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ...