ಮಂಗಳೂರು ಜುಲೈ 15: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು , ನಾಳೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉಡುಪಿ ಹಾಗೂ...
ಮಂಗಳೂರು : ನಿವೃತ್ತ ಪೊಲೀಸ್ ಅದಿಕಾರಿ ಎಂ. ಎನ್ . ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6...
ಮಂಗಳೂರು : ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಕಾರ್ಣಿಕ ವಿಶ್ವವ್ಯಾಪಿ. ಬಾಲಿವುಡ್ ನಟಿ ಕತ್ರಿನಾ ಕೈಫ್, ಭಾರತೀಯ ಕ್ರಿಕೆಟರ್ ಕೆಎಲ್ ರಾಹುಲ್, ಸೇರಿದಂತೆ ಬಾಲಿವುಡ್ನ ಆನೇಕ ಸೆಲೆಬ್ರಿಟಿಗಳು ಭಾನುವಾರ ಉಳ್ಳಾಲ ಕುತ್ತಾರು ಕೊರಗಜ್ಜನ ಹರಕೆಯ...
ಮಂಗಳೂರು ಜುಲೈ 14 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಾಳೆ ಜುಲೈ 15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಶಿವಮೊಗ್ಗ,...
ಮಂಗಳೂರು : ಮಂಗಳೂರು MSEZ ಆರ್ಥಿಕ ವಲಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟಾಗಿದೆ. ಇಲ್ಲಿನ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಭಾನುವಾರ ಅಪರಾಹ್ನಈ ದುರಂತ ಸಂಭವಿಸಿದ್ದು 10 ಕೋಟಿ...
ಮಂಗಳೂರು : ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ....
ಮಂಗಳೂರು ಜುಲೈ 14 : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ಸಿನಲ್ಲಿ ಅಪ್ರಾಪ್ತ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು ದುರುಳ ಉಸ್ತಾದ್ ಗೆ ಮಹಿಳೆಯರು ಗೂಸಾ ನೀಡಿ ತದಕಿದ್ದಾರೆ. ಕೆಎಸ್ಆರ್ಟಿಸಿ...
ಮಂಗಳೂರು ಜುಲೈ 13 : ಪ್ರತಿಭಟನೆ ಸಂದರ್ಭ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಾಗಿದ್ದು, ಇದನ್ನು ವಿರೋಧಿಸಿ ಬಿಜೆಪಿ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಬಿರುಸುಗೊಂಡಿದೆ. ಗುಜರಾತ್ನಿಂದ ಕೇರಳದ ಉದ್ದಕ್ಕೂ ಸಮುದ್ರ ಮಟ್ಟದಲ್ಲಿ ದಟ್ಟ ತೇವಾಂಶ ಭರಿತ ಮೋಡಗಳಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳಲಿದೆ. ಆದ್ದರಿಂದ ಕರ್ನಾಟಕದ ಕರಾವಳಿ ,...
ಮಂಗಳೂರು ಜುಲೈ 11: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕುಂಟಿಕಾನ ಎ.ಜೆ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಪಾದಚಾರಿ ಕೆ.ಎಸ್.ಆರ್.ಟಿ.ಸಿ ಡಿಪೋ...