ಮಂಗಳೂರು ಜುಲೈ 09 : ಐಸಿವೈಎಂ ಮಂಗಳೂರು ಧರ್ಮಪ್ರಾಂತ್ಯದ 2024-2025 ರ ಪದಾಧಿಕಾರಿಗಳ ಚುನಾವಣೆಯು ಜುಲೈ 7 , 2024 ರಂದು ಮಂಗಳೂರಿನ ರೊಸಾರಿಯೊ ಕ್ಯಾಥೆಡ್ರಲ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ವಿನ್ಸ್ಟನ್ ಸಿಕ್ವೇರಾ ಅವಿರೋಧವಾಗಿ ಆಯ್ಕೆಯಾದರು....
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಎಂಎಲ್ಸಿ ಐವನ್ ಡಿಸೋಜಾ ನೇತೃತ್ವದ ನಿಯೋಗ, ಮಂಗಳೂರು ಪೊಲೀಸ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ದಿನದಿಂದ ಏರುತ್ತಲಿದ್ದು, ರೋಗ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಸಂಪೂರ್ಣ ವಿಫಲವಾಗಿದೆ ಎಂದು DYFI ಆರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ...
ಮುಲ್ಕಿ, ಜುಲೈ 9: ಮಂಗಳೂರಿನಲ್ಲಿ ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಕಳ್ಳರ ಗ್ಯಾಂಗ್ ಮನೆಯಿಂದ ಕದ್ದೊಯ್ದಿದ್ದ ಕಾರನ್ನು ಮುಲ್ಕಿಯಲ್ಲಿ ಬಿಟ್ಟು ಹೋಗಿದೆ. ನಗರದ ಉರ್ವಸ್ಟೋರ್ ಸಮೀಪದ ಕೋಟೆಕಣಿ ಒಂದನೇ ಕ್ರಾಸ್ ನಲ್ಲಿ ಮನೆಯೊಂದಕ್ಕೆ ಇಂದು ಮುಂಜಾವ ಕಳ್ಳರು...
ಮಂಗಳೂರು: T 20 ಸ್ಪೆಷಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳೂರಿಗೆ ಬಂದು ಸುದ್ದಿಯಾಗಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಪತ್ನಿ ಸಮೇತರಾಗಿ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು. ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಮೂಲತ...
ಮಂಗಳೂರು, ಜುಲೈ 09 : ಮಂಗಳೂರು ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು ಬೆಳಗ್ಗಿನ ಜಾವಾ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್...
ಮಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ಆಡಿದ ಟೀಕೆಯ ಮಾತುಗಳು ಇದೀಗ ವಿವಾದ ಸೃಷ್ಟಿಸಿದೆ. ರಾಹುಲ್ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.?...
ಮಂಗಳೂರು ಜುಲೈ 08 : ಕರ್ನಾಟಕ ಈಜು ಸಂಸ್ಥೆಯ ಆಶ್ರಯದಲ್ಲಿ ಜುಲೈ 5 ರಿಂದ 7ರ ವರೆಗೆ ಜರುಗಿದ ಎನ್ ಆರ್ ಜೆ ರಾಜ್ಯಮಟ್ಟದ ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಮಂಗಳೂರಿನ ಶೃತಿ ದಿವಾಕರ್...
ಮಂಗಳೂರು ಜುಲೈ 08: ರಾಹುಲ್ ಗಾಂಧಿ ಒಬ್ಬ ಹುಚ್ಚ ಅವನಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಪ್ರಚೋದನಕಾರಿಯಾಗಿ ಭಾಷಣಮಾಡಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ...
ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ...