ಮಂಗಳೂರು ಜನವರಿ 11 : ಮಂಗಳೂರು ಜಂಕ್ಷನ್ ನಿಂದ ವಿಜಯಪುರಕ್ಕೆ ಹೊರಡುತ್ತಿದ್ದ 07377/78 ರೈಲನ್ನು ಮಂಗಳೂರು ಸೆಂಟ್ರಲ್ವರೆಗೆ ವಿಸ್ತರಿಸಲ ಪಾಲಕ್ಕಾಡ್ ರೈಲ್ವೆ ವಿಭಾಗ ಹಸಿರು ನಿಶಾನೆ ತೋರಿಸಿದೆ. ಕಳೆದ ಕೆಲವು ವರ್ಷಗಳಿಂದ ಈ ರೈಲನ್ನು ಮಂಗಳೂರು...
ಮಂಗಳೂರು ಜನವರಿ 10: ವಿಭಿನ್ನ ಪರಂಪರೆಯನ್ನು ಹೊಂದಿರುವ ಭರತ ಖಂಡವನ್ನು ಆಳಿದ ಅದೆಷ್ಟೋ ಪುಣ್ಯಾತ್ಮರು ಭವ್ಯ ಪರಂಪರೆಯನ್ನು ಈ ಮಣ್ಣಿಗೆ ಅರ್ಪಿಸಿದ್ದಾರೆ. ಅಯೋಧ್ಯೆಯನ್ನು ಆಳಿದ ಶ್ರೀರಾಮ ಕೇವಲ ರಾಜನಾಗಿರಲಿಲ್ಲ ಧರ್ಮಪ್ರಜ್ಞೆಯದ್ಯೋತಕನಾಗಿದ್ದನು. ಭಾರತಕ್ಕೆ ಶ್ರೀರಾಮ ಹೆಸರೇ ಸಕಲರನ್ನು...
ಮಂಗಳೂರು ಜನವರಿ 09: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ, ಆದರೆ ಇದೀಗ ಆಕಾಲಿಕ ವಾಗಿ ಜನವರಿ ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಸೋಮವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಸೋಮವಾರ ಮುಂಜಾನೆ ಗುಡುಗು ಸಿಡಿಲಿನಿಂದ...
ಮಂಗಳೂರು ಜನವರಿ 09: ನಟೋರಿಯಸ್ ರೌಡಿಶೀಟರ್ ಮೇಲೆ ಮಂಗಳೂರು ಪೋಲೀಸರು ಶೂಟೌಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸುಳ್ಯದ ಕೆವಿಜಿ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆಯಲ್ಲಿ ಶರಣ್ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಜೆಪ್ಪು ಮಹಾಕಾಳಿ...
ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ...
ಉಪ್ಪಿನಂಗಡಿ ಜನವರಿ 08: ಈಕೆ 90ರ ಹಾಸುಪಾಸಿನ ವೃದ್ಧೆ, ಮಕ್ಕಳಿಗೆ ಜನ್ಮವಿತ್ತ ಮಹಾತಾಯಿ. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ ಅನಾಥಶ್ರಮ ಸೇರಿದ್ದ ಲಕ್ಷ್ಮೀ ಹೆಗ್ಡೆ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಹೆತ್ತಮ್ಮನ ಭಾನುವಾರ ಅಂತ್ಯಸಂಸ್ಕಾರ ನರವೇರಿಸಲು ಮಕ್ಕಳು ಆಗಮಿಸಬಹುದೆಂಬ ನಿರೀಕ್ಷೆ...
ಮಂಗಳೂರು ಜನವರಿ 08: ಲಕ್ಷದ್ವೀಪಕ್ಕೆ ಅತ್ಯಂತ ಹತ್ತಿರದ ಪ್ರದೇಶವಾದ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿ ಹಡುಗನ್ನು ಆರಂಭಿಸಬೇಕೆಂಬ ಒತ್ತಾಯ ಕೇಳಿ ಬಂದಿದ್ದು, ಇದೀಗ ಪ್ರವಾಸಿ ಹಡಗು ಸಂಚಾರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ.ಜಿಲ್ಲಾಡಳಿತಕ್ಕೆ ದ.ಕ. ಸಂಸದ...
ಮಂಗಳೂರು ;ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ...
ಮಂಗಳೂರು ಜನವರಿ 07: ಸುಳ್ಯದ ಖಾಸಗಿ ಬಸ್ ನಿಲ್ದಾಣದ ಹತ್ತಿರ ಹಾಕಿರುವ ಬ್ಯಾನರ್ ಹರಿದು ಹಾಕಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮಕೈಗೂಳ್ಳಬೆಕೆಂದು ಬಜರಂಗದಳ ಆಗ್ರಹಿಸಿದ್ದಾರೆ. ಸುಳ್ಯದ ಖಾಸಗಿ ಬಸ್ ನಿಲ್ದಾಣದ ಸಮೀಪ ಹಾಕಲಾಗಿದ್ದ...
ಈಝಿ ಆಯುರ್ವೇದ ಆಸ್ಪತ್ರೆ, ಮೊರ್ಗನ್ಸ್ ಗೇಟ್, ಮಂಗಳೂರಿನಲ್ಲಿ, ಜನವರಿ 7 ರಿಂದ 13ರವರೆಗೆ ಉಚಿತ ಪೈಲ್ಸ್, ಫಿಸ್ತುಲಾ ಮತ್ತು ಫಿಜ಼ರ್ ನ ವೈದ್ಯಕೀಯ ಶಿಬಿರ ನಡೆಯಲಿದೆ. ಪೈಲ್ಸ್ (ಮೂಲವ್ಯಾಧಿ), ಫಿಸ್ಟುಲಾ ಮತ್ತು ಫಿಜ಼ರ್ – ಮಲದ್ವಾರಕ್ಕೆ...