ಮಂಗಳೂರು ಜನವರಿ 05: ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳ...
ಮಂಗಳೂರು ಜನವರಿ 04 : ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು. ಜನವರಿ ತಿಂಗಳಲ್ಲಿ ಬಂದ ಅಕಾಲಿಕ ಮಳೆ ಶುಕ್ರವಾರದವರೆಗೂ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ...
ಗುರುಪುರ ಜನವರಿ 02 : ಕಟೀಲಿನಿಂದ ಬಿ.ಸಿ.ರೋಡ್ಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಗುರುಪುರ ಕೈಕಂಬದ ಬಳಿ ಪೊಳಲಿ ದ್ವಾರದ ಇಳಿಜಾರು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ 7 ಮಂದಿ...
ಮಂಗಳೂರು, ಡಿಸೆಂಬರ್ 26: ನಗರದ ಕೊಡಿಯಾಲ್ ಗುತ್ತಿನ ಫ್ಲ್ಯಾಟ್ವೊಂದರ ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ್ದಾರೆ. ನಾಲ್ಕನೇ ಮಹಡಿಯ ಫ್ಲ್ಯಾಟ್ನ ಕೋಣೆಯೊಳಗೆ ಇದ್ದ ಸುಮಾರು 3 ವರ್ಷದ ಮಗು ಆಟವಾಡುತ್ತಾ ಬಾಗಿಲಿನ...
ಪುತ್ತೂರು ಡಿಸೆಂಬರ್ 25: ರಾಜ್ಯ ಸರಕಾರ ಹಿಜಬ್ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದು, ಮುಸ್ಲಿಂ ವಿಧ್ಯಾರ್ಥಿಗಳು ಹಿಜಬ್ ಧರಿಸಿ ಬಂದರೆ ಇದಕ್ಕೆ ಪ್ರತಿಯಾಗಿ ನಮ್ಮ ಹಿಂದು ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ಶಲ್ಯವನ್ನು ಹಾಕಿ ಶಾಲೆಗೆ...
ಮಂಗಳೂರು ಡಿಸೆಂಬರ್ 25: ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕಾನೂನೂ ಕ್ರಮ ಕೈಗೊಳ್ಳಲು ಸರಕಾರ ಹಿಂದೇಟು ಹಾಕುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್...
ಮಂಗಳೂರು ಡಿಸೆಂಬರ್ 24: ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಮೂಡಬಿದಿರೆ ಡಿಸೆಂಬರ್ 24: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ದ್ವಿತಿಯ ಪಿಯುಸಿ ವಿಧ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೇಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಮನೋಜ್ (18) ಎಂದು ಗುರುತಿಸಲಾಗಿದೆ....
ಮಂಗಳೂರು ಡಿಸೆಂಬರ್ 24: ರಾಜ್ಯದ ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನಲ್ಲಿ ಯುವಕ ಯುವತಿಯರು ಒಟ್ಟಿಗೆ ತಿರುಗಾಡಿದ್ರೆ ಸಾಕು ಸಂಬಂಧವೇ ಇಲ್ಲದವರು ಬಂದು ಅವರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಯುವುದು ಇದೀಗ ಸರ್ವೇಸಾಮಾನ್ಯವಾಗಿ ಬಿಟ್ಟಿದೆ....
ನವದೆಹಲಿ ಡಿಸೆಂಬರ್ 23: ನವಮಂಗಳೂರು ಬಂದರಿಗೆ ಕಚ್ಚಾತೈಲ ಹೊತ್ತಕೊಂಡು ಬರುತ್ತಿದ್ದ ಹಡಗಿನ ಮೇಲೆ ಗುಜರಾತ್ ಕರಾವಳಿ ಪ್ರದೇಶದಲ್ಲಿ ಡ್ರೋನ್ ದಾಳಿ ನಡೆಸಲಾಗಿದ್ದು, ಹಡಗಿಗೆ ಅಪಾರ ಹಾನಿಯುಂಟಾಗಿದೆ ಎಂದು ವರದಿಯಾಗಿದೆ. ಎಂವಿ ಚೆಮ್ ಪ್ಲುಟೋ ಎಂಬ ಹೆಸರಿನ ಹಡಗಿನ...