ಕರ್ನಾಟಕದ ಫೈರ್ ಬ್ರಾಂಡ್ ಖ್ಯಾತಿಯ ಚೈತ್ರ ಕುಂದಾಪುರ ಅವರ ವಿವಾದ, ಬಿಗ್ ಬಾಸ್ ನ ಆಯ್ಕೆ ಪ್ರಕ್ರಿಯೆ, ರಿಯಾಲಿಟಿ ಶೋ ಹಾಗು ವಯಕ್ತಿಕ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ ಸಂದರ್ಶನ:
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಕೇಂದ್ರ ಕಚೇರಿಯ ಕಟ್ಟಡದ ಮುಖ್ಯದ್ವಾರದ ಬಳಿಯ ನಾಮ ಫಲಕದಲ್ಲಿ ‘ಮಂಗಳೂರು ಮಹಾನಗರ ಪಾಲಿಕೆ’ ಎಂಬ ತುಳು ಲಿಪಿಯ ಸಾಲನ್ನು ಸೇರಿಸಿದೆ. ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಈ ನಾಮಫಲಕವನ್ನು...
ಚಿಕ್ಕಬಳ್ಳಾಪುರ: ಬಾವಿಯಲ್ಲಿನ ನೀರನ್ನ ಕೃಷಿ ಚಟುವಟಿಕೆಗೆ ಬಳಸಿಕೊಳ್ಳಲು ಹೋದ ರೈತನಿಗೆ ಶಾಕ್ ಆಗಿದೆ. ಬಾವಿ ನೀರಲ್ಲಿ ಬುಲೆಟ್ ಬೈಕೊಂದು ಪತ್ತೆಯಾಗಿದೆ. ಅಂದಹಾಗೆ ಈ ಘಟನೆ ನಡೆದಿರೋದು ಚಿಕ್ಕಬಳ್ಳಾಪುರ ತಾಲೂಕಿನ ಹರಿಹರಪುರದ ಬಳಿ. ಚಿಕ್ಕಬಳ್ಳಾಪುರ-ಆವಲಗುರ್ಕಿಯ ಈಶಾ ಮಾರ್ಗದ...
ಉಳ್ಳಾಲ: ಪೊಲೀಸ್ ಜೀಪ್ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮಳೆಯಾಟ ಮುಂದುವರಿದಿದ್ದು ಮುಂದಿನ 48 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯ ಪ್ರಕ್ರಿಯೆ ಈಗ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ನ್ಯಾಯಾಲಯದ ಆದೇಶಕ್ಕೆ ಬೆಲೆ ಕೊಡದೆ ನಿರಂಕುಶ ಆಡಳಿತಕ್ಕೆ ಚುನಾವಣಾಧಿಕಾರಿ ಮೊರೆ ಹೋಗಿರುವುದು ಎದ್ದುಕಾಣುವಂತಿದೆ. ಮಂಗಳೂರಿನ ಪ್ರಧಾನ ಸಿವಿಲ್...
ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಬೆದರಿಸಿ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ಮಂಗಳೂರು ಎರಡನೇ...
ಮಂಗಳೂರು : ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಕಿರುಸೇತುವೆ ಬದಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ನ.13ರಂದು ಸಾರ್ವಜನಿಕರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು,...
ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಿದೆ. ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ...
ಮೂಡುಬಿದಿರೆ: ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ ನಟಿಸಿ ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆ, ಕಸವಿತ್ತಲ್ ಮನೆ ನಿಸಿ ಸುರೇಶ್ ಆಲಿಯಾಸ್ ಸಂತೋಷ (60) ಬಂಧಿತ ಆರೋಪಿ....