ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆಗೆ ಮಂಗಳೂರು ನಗರ ಉಪ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಚಾಲನೆ ನೀಡಿದರು....
ಜಗದ್ವಿಖ್ಯಾತ ಮೈಸೂರು ದಸರಾದಷ್ಟೆ ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿರುವ ಮಂಗಳೂರು ದಸರಾಕ್ಕೆ ಭಾನುವಾರ ಚಾಲನೆ ದೊರೆತಿದೆ. ಮಂಗಳೂರು : ಜಗದ್ವಿಖ್ಯಾತ ಮೈಸೂರು ದಸರಾದಷ್ಟೆ ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿರುವ ಮಂಗಳೂರು ದಸರಾಕ್ಕೆ ಭಾನುವಾರ ಚಾಲನೆ ದೊರೆತಿದೆ....
ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸುರಿದ ಗಾಳಿ ಮಳೆಗೆ ಈ ಅಪಾಯಕ್ಕೆ ಅಹ್ವಾನ ನೀಡುತ್ತಿದ್ದ ಬೃಹತ್ ಫ್ಲೆಕ್ಸ್ ನೆಲಕ್ಕೆ ಉರುಳಿ ಬಿದ್ದಿದ್ದು ಈ ಸಂದರ್ಭ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮತ್ತು ವಾಹನಗಳು ಕೂದಲೆಳೆಯ ಅಂತರದಲ್ಲಿ...
ಹಾದು ಹೋದ ವಿದ್ಯುತ್ ತಂತಿಗಳಿಗಿಂತ ಎತ್ತರದಲ್ಲಿ ಈ ಫ್ಲೆಕ್ಸ್ ಹಾಕಿರೋದರಿಂದ ಗಾಳಿ ಮಳೆಗೆ ವಾಲಿಕೊಂಡು ಬಿದ್ದರೆ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗೋರು, ವಾಹನಗಳಲ್ಲಿ ಸಂಚರಿಸುವವರ ಜೀವ ಹಾನಿ ಗ್ಯಾರಂಟಿ ಮಂಗಳೂರು : ಮಂಗಳೂರಿನಲ್ಲಿ ಐತಿಹಾಸಿಕ ದಸರಾ...
ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕ್ಷೇತ್ರದ ನವೀಕರಣದ ರೂವಾರಿ ಗೌರವಾನ್ವಿತ ಬಿ.ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಸಂದರ್ಭದಲ್ಲಿ ಈ ಬಾರಿಯೂ ಸಹ ಕಳೆದ ವರ್ಷಗಳಂತೆ ಪಾಲಿಕೆ ವತಿಯಿಂದಲೇ 1.30 ಕೋಟಿ ರೂ ವೆಚ್ಚದಲ್ಲಿ...
ಮಂಗಳೂರು, ಅಕ್ಟೋಬರ್ 10: ಕೋಟ್ಯಂತರ ಜನತೆಯ ಹೃದಯ ಗೆದ್ದಂತಹ ವಿಶ್ವವಿಖ್ಯಾತ ಮಂಗಳೂರು ದಸರಾ – 2021 ರ ಹೆಸರಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಕೇವಲ ಬೀದಿ ದೀಪಾಲಂಕಾರಕ್ಕಾಗಿ ಸುಮಾರು 38 ಲಕ್ಷ ರೂ.ಯಷ್ಟು ಹಣವನ್ನು ಖರ್ಚು...
ದಸರಾ ರಜೆ ವಿಷಯದಲ್ಲಿ ಸರಕಾರಿ ಆದೇಶಕ್ಕೆ ಕ್ಯಾರೆ ಅನ್ನದ ಶಿಕ್ಷಣ ಸಂಸ್ಥೆಗಳು ಮಂಗಳೂರು ಅಕ್ಟೋಬರ್ 13:ಮಂಗಳೂರು ದಸರಾ ರಜೆಯನ್ನು ನೀಡದ ಶಿಕ್ಷಣ ಸಂಸ್ಥೆಗಳ ವಿರುದ್ದ ಶಾಸಕ ವೇದವ್ಯಾಸ್ ಕಾಮತ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಕೂಡಲೇ ಸರಕಾರದ...
ಸಡಗರದ ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಮಂಗಳೂರು ಅಕ್ಟೋಬರ್ 10: ಮಂಗಳೂರು ದಸರಾ ಉತ್ಸವಕ್ಕೆ ಇಂದು ಚಾಲನೆ ದೊರೆತಿದೆ. ಮೈಸೂರಿನಂತೆಯೇ ಮಂಗಳೂರು ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ನಗರದ ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಶಕ್ತಿಯ...
ದಸರಾ ಆರಂಭಕ್ಕಿಂತ ಮುಂಚೆ ಸಂಪರ್ಕ ರಸ್ತೆ ಸರಿಪಡಿಸಿ – ಸಚಿವ ಯು ಟಿ ಖಾದರ್ ಮಂಗಳೂರು ಸೆಪ್ಟಂಬರ್ 26 :- ಪ್ರಸಕ್ತ ಸಾಲಿನಲ್ಲಿ ಜಿಲ್ಲೆ ಎದುರಿಸಿದ ಅತಿವೃಷ್ಠಿಯಿಂದಾಗಿ ಜಿಲ್ಲೆಯ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಅಕ್ಟೋಬರ್ ಮೊದಲ...
ಮಂಗಳೂರು ದಸರಾ ಶಾರದಾ ಮಾತೆ ವಿಸರ್ಜನೆ ಮಂಗಳೂರು ಅಕ್ಟೋಬರ್ 1: ಮಂಗಳೂರು ದಸರಾ ಮೆರವಣಿಗೆ ಇಂದು ಮುಂಜಾವ ಕೊನೆಗೊಂಡಿತು. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕಲ್ಯಾಣಿಯಲ್ಲಿ ಶಾರದಾಮಾತೆ ಮತ್ತು ನವದುರ್ಗೆಯರ ವಿಸರ್ಜನಾ ಕಾರ್ಯ ಇಂದು ಬೆಳಗ್ಗೆ ನಡೆಯಿತು....