ಹುಬ್ಬಳ್ಳಿ : ಅಮೃತ ಭಾರತ ನಿಲ್ದಾಣ ಯೋಜನೆಯಡಿ ಬಳ್ಳಾರಿ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಸಲುವಾಗಿ ಪ್ಲಾಟ್ ಫಾರ್ಮ್-3 ರಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ರೈಲುಗಳ ಸಂಚಾರವನ್ನು ನಿರ್ಬಂಧಿಸಿದೆ. ಹೀಗಾಗಿ ರೈಲುಗಳ ಸಂಖ್ಯೆ 16217/16218 ಮೈಸೂರು ಮತ್ತು ಸಾಯಿನಗರ...
ಮೊಗವೀರ ಸಮಾಜ ಉನ್ನತಿಗೆ ಮತ್ತು ಕ್ರೀಡಾ ಲೋಕಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ ಮಂಗಳೂರು ಮೀನುಗಾರಿಕಾ ಬಂದರಿಗೆ ‘ದಿ. ಲೋಕನಾಥ ಬೋಳಾರ್’ ಹೆಸರಿಡಲು ಮೊಗವೀರ ಸಮಾಜ ಆಗ್ರಹಿಸಿದೆ. ಮಂಗಳೂರು : ಮೊಗವೀರ ಸಮಾಜ ಉನ್ನತಿಗೆ ಮತ್ತು ಕ್ರೀಡಾ...
ಮಂಗಳೂರು: ನಮ್ಮನ್ನು ನಾವು ಅರಿತು, ಸಮಾಜದಲ್ಲಿ ಬೆರೆಯುವುದನ್ನು, ಅಗತ್ಯವಿದ್ದವರಿಗೆ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯಮಾಡುವುದನ್ನು ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ಕಲಿಸುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ನೋಡಲ್ ಅಧಿಕಾರಿ ಡಾ. ನಾಗರತ್ನ ಕೆ.ಎ ಹೇಳಿದರು. ನಗರದ ವಿಶ್ವವಿದ್ಯಾನಿಲಯ...
ಬಿಲ್ಲವ ಮತ್ತು ಈಡಿಗ ಸಮಾಜದ ಹೋರಾಟಗಳಿಗೆ ಬೆನ್ನೆಲುಬಾಗಿ ನಿಂತು ಸಮುದಾಯದ ಪರವಾಗಿ ಹೋರಾಟ ಮಾಡುತ್ತಿರುವ ಪ್ರಣವಾನಂದ ಸ್ವಾಮೀಜಿ ಅವರ ವಿರುದ್ದವಾಗಿ ಹೇಳಿಕೆ ನೀಡುವುದನ್ನು ಬಿಲ್ಲವ ಈಡಿಗ ರಾಷ್ಟ್ರೀ ಮಹಾ ಮಂಡಲ ಉಗ್ರವಾಗಿ ಖಂಡಿಸಿದೆ. ಮಂಗಳೂರು :...
ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ...
ಹುಬ್ಬಳ್ಳಿ : ಗುಂಟೂರು ವಿಭಾಗದಲ್ಲಿ ಸುರಕ್ಷತಾ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಈ ಕೆಳಗಿನ ರೈಲುಗಳನ್ನು ರದ್ದುಪಡಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ವಲಯವು ಸೂಚಿಸಿದೆ. 1. ರೈಲು ಸಂಖ್ಯೆ 17329 ಎಸ್.ಎಸ್.ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ಪ್ರೇಸ್...
ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ: ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ...
ಪೋಷಕರು ಡಾನ್ಸ್ ಕ್ಲಾಸ್ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ: ಪೋಷಕರು ಡಾನ್ಸ್ ಕ್ಲಾಸ್ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ...
ನವೆಂಬರ್ ತಿಂಗಳ 4 – 5 ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುವ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟಣೆ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆ ಬೆಂದೂರ್ವೆಲ್...
ಎತ್ತಿನಹೊಳೆ ಯೋಜನೆಯೊಂದು Out dated subject ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಮಂಗಳೂರು : ಎತ್ತಿನಹೊಳೆ ಯೋಜನೆಯೊಂದು Out dated subject ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೇಸ್ ಕಛೇರಿಯಲ್ಲಿ...