ಜಿಲ್ಲೆಯ ಅಭಿವೃದ್ದಿ ಯೋಜನೆ ಕುರಿತು ಪ್ರಧಾನಿ ಮೋದಿ ಭೇಟಿಯಾದ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಅಗಸ್ಟ್ 2: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಬೇಕಾಗಿರುವ ವಿವಿಧ...
ಬಿಸಿ ರೋಡ್ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ನಡೆದ ಭೀಕರ ರಸ್ತೆ ಅಪಘಾತ ಪುತ್ತೂರು ಅಗಸ್ಟ್ 2: ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅಫಘಾತಕ್ಕೆ ಸಿಲುಕಿದ ಘಟನೆಯ ಸಿಸಿ ಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ....
ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಹಿಳಾ ಫಾರೆಸ್ಟ್ ಗಾರ್ಡ್ ಗೆ ದಂಡ ಮಂಗಳೂರು ಅಗಸ್ಟ್ 2: ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ್ದ ಮಹಿಳಾ ಪಾರೆಸ್ಟ್ ಗಾರ್ಡ್ ಒಬ್ಬರಿಗೆ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಈ...
ಮಂಗಳೂರು ಪೊಲೀಸ್ ಆಯುಕ್ತರಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ನಿಯುಕ್ತಿ ಮಂಗಳೂರು ಅಗಸ್ಟ್ 1: ಮಂಗಳೂರು ಪೊಲೀಸ್ ಆಯುಕ್ತರಾಗಿ ಡಾ. ಸುಬ್ರಹ್ಮಣ್ಯೇಶ್ವರ್ ರಾವ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸದ್ಯ ಮಂಗಳೂರು ಪೊಲೀಸ್ ಕಮಿಷನರ್...
ಕ್ರಿಮಿನಲ್ ಕೇಸುಗಳ ಹಿಂತೆಗೆತ ರಾಜ್ಯ ಬಿಜೆಪಿ ಸರಕಾರದ ಅತಿರೇಕದ ಕ್ರಮ – ಎಸ್ಡಿಪಿಐ ಬೆಂಗಳೂರು ಅಗಸ್ಟ್ 1: ಕರ್ನಾಟಕದ ಯಡ್ಡಿ ಸರಕಾರ ಅಸ್ತಿತ್ವಕ್ಕೆ ಬಂದ ಪ್ರಥಮ ದಿನಗಳಿಂದಲೇ ರಾಜ್ಯಕ್ಕೆ ನೀಡುತ್ತಿರುವ ಕೊಡುಗೆ ‘ವಿಪರೀತ ವಿಕಾಸವಾಗುತ್ತಿದೆ’. ಟಿಪ್ಪು...
ಮೀನುಗಾರಿಕಾ ಧಕ್ಕೆಯಲ್ಲಿ ಬೆಂಕಿ ಆಕಸ್ಮಿಕ ಮೂರು ಬೋಟ್ ಗಳಿಗೆ ಹಾನಿ ಮಂಗಳೂರು ಅಗಸ್ಟ್ 1: ಮಂಗಳೂರು ಮೀನಗಾರಿಕಾ ದಕ್ಕೆಯ ಇಂಜಿನಿಯರ್ ಯಾರ್ಡ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಹೊಸ ಮೀನುಗಾರಿಕಾ ಬೋಟ್ ಗಳಿಗೆ ಹಾನಿಯುಂಟಾದ ಘಟನೆ...
ಮತ್ತೊಂದು ಬಲಿ ತೆಗೆದುಕೊಂಡ ಮಹಾಮಾರಿ ಡೆಂಗ್ಯೂ ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕ ರೋಗ ಡೆಂಗ್ಯೂ ಮತ್ತೊಂದು ಬಲಿ ತೆಗೆದುಕೊಂಡಿದೆ. ಮಂಗಳೂರಿನ ಯುವಕನೊಬ್ಬನನ್ನು ಮಾರಕ ಡೆಂಗ್ಯೂ ಬಲಿ ತೆಗೆದುಕೊಂಡಿದೆ. ಮೃತ ಯುವಕನನ್ನು ಬೋಳಾರ ಮುಳಿಹಿತ್ಲು...
ಡೆಂಗ್ಯೂ ಹಿನ್ನೆಲೆ ದೇವಸ್ಥಾನಗಳಲ್ಲಿ ಸ್ವಚ್ಚತೆ ಕಾಪಾಡಲು ಸೂಚನೆ ಮಂಗಳೂರು ಜುಲೈ 31 : ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದೆ. ಈ ರೋಗವನ್ನು ತಡೆಗಟ್ಟಲು ಸೊಳ್ಳೆಗಳ ನಿರ್ಮೂಲನೆ ಮಾಡುವ ಕೆಲಸವನ್ನು ಮಾಡಬೇಕಾಗಿದೆ. ಸೊಳ್ಳೆಗಳು ನೀರು ನಿಲ್ಲುವ...
ಕಫೆ ಕಾಫಿ ಡೇ ನಿರ್ದೇಶಕ ಕಾಫಿ ಕಿಂಗ್ ಸಿದ್ಧಾರ್ಥ್ ಮೃತ ದೇಹ ಪತ್ತೆ ಮಂಗಳೂರು ಜುಲೈ 31: ಮಂಗಳೂರು ನೇತ್ರಾವತಿ ನದಿಯಿಂದ ನಿಗೂಢ ನಾಪತ್ತೆಯಾಗಿರುವ ಕೆಫೆ ಕಾಫಿ ಡೇ ಓನರ್ ಸಿದ್ಧಾರ್ಥ್ ಅವರ ಮೃತದೇಹ ಇಂದು...
ತಕ್ಷಣ ಜಾರಿಗೆ ಬರುವಂತೆ ಟಿಪ್ಪು ಜಯಂತಿ ರದ್ದು ರಾಜ್ಯ ಸರಕಾರ ಆದೇಶ ಮಂಗಳೂರು ಜುಲೈ 30: ಬಹುವಿವಾದಿತ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಹಿಂದೆ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಆರಂಭಿಸಿದ್ದ ಟಿಪ್ಪು...