ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 28 ರಂದು ‘ಡೆಂಗ್ಯೂ ಡ್ರೈವ್ ಡೇ’ ಮಂಗಳೂರು ಜುಲೈ 27 : ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಸಂಘ-ಸಂಸ್ಥೆ, ಮತ್ತು ಎನ್ಜಿಒ ಗಳ...
ಕರಾವಳಿಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ ಮಂಗಳೂರು ಜುಲೈ 26: ನಿನ್ನೆ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ಮಳೆರಾಯ ಇಂದು ಮತ್ತೆ ಅಬ್ಬರಿಸಿದ್ದಾನೆ. ಬೆಳಿಗ್ಗೆಯಿಂದಲೇ ಧಾರಾಕಾರವಾಗಿ ಸುರಿಯುತ್ತಿದೆ. ನಗರದ ಹಲವೆಡೆ ನೀರು ತುಂಬಿಕೊಂಡಿದ್ದು, ಜನರು ಓಡಾಡಲು ತೊಂದರೆ ಅನುಭವಿಸುವಂತಾಗಿದೆ....
ರಸ್ತೆ ಮೂಲಕ ಕೊಲ್ಲೂರು ತಲುಪಿದ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಮಂಗಳೂರು ಜುಲೈ 26: ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಸ್ತೆ ಮೂಲಕ...
ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ ಮಂಗಳೂರು ಜುಲೈ 25: ಮಂಗಳೂರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜುಲೈ 24 ರಂದು ದುಬೈನಿಂದ ಬಂದಿಳಿದ ಪ್ರಯಾಣಿಕರೊಬ್ಬರು ತಮ್ಮ ಗುದದ್ವಾರದಲ್ಲಿ ಚಿನ್ನವನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿದ...
ತೀವ್ರ ಜ್ವರಕ್ಕೆ ಇಬ್ಬರು ಕಂದಮ್ಮಗಳು ಬಲಿ ಮಂಗಳೂರು ಜುಲೈ 25: ತೀವ್ರ ಜ್ವರ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೇರಳ ಮೂಲದ ಇಬ್ಬರು ಕಂದಮ್ಮಗಳು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಕ್ಕಳನ್ನು ಸಿಧ್ರಾತುಲ್ ಮುನ್ತಾಹ (8)...
ಸುದ್ದಿ ಮಾಡೋ ಪತ್ರಕರ್ತರ ಬೆನ್ನು ಬಿದ್ದ ಡೆಂಗ್ಯೂ ಮಹಾಮಾರಿ ಮಂಗಳೂರು ಜುಲೈ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ರೌದ್ರಾವತಾರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜಿಲ್ಲೆಯಲ್ಲಿ ಈಗಾಗಲೇ ಈ ಮಹಾಮಾರಿಗೆ 3 ಜನ ಬಲಿಯಾಗಿದ್ದು, ಇನ್ನೂ...
ದಕ್ಷಿಣಕನ್ನಡದಲ್ಲಿ ಡೆಂಗ್ಯೂ ನಿಂದ ಬದುಕು ತತ್ತರ, ಉಸ್ತುವಾರಿ ಸಚಿವರಲ್ಲಿಲ್ಲ ಜನರ ಪ್ರಶ್ನೆಗೆ ಉತ್ತರ, ಕ್ಷೇತ್ರದ ಜನ ಎಂದರೆ ಇಷ್ಟೇಕೆ ತಾತ್ಸಾರ? ಮಂಗಳೂರು ಜುಲೈ 23: ಡಿಮೋನಿಟೈಸೇಷನ್ ನಲ್ಲಿ ನೂರೈವತ್ತು ಜನ ಸಾವನ್ನಪ್ಪಿದ್ದಾರೆ ಎಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ...
ಮುಗಿಯದ ಬಂಡೆ ತೆರವು ಕಾರ್ಯಾಚರಣೆ ಇಂದು ಕೂಡ ಮಂಗಳೂರು ಬೆಂಗಳೂರು ನಡುವೆ ರೈಲು ಸಂಚಾರ ಸ್ಥಗಿತ ಮಂಗಳೂರು ಜುಲೈ 23: ಸುಬ್ರಹ್ಮಣ್ಯ ರೋಡ್ ಮತ್ತು ಶಿರಿಬಾಗಿಲು ರೈಲ್ವೆ ಮಾರ್ಗ ನಡುವೆ ಘಾಟಿ ಪ್ರದೇಶದ ಇಕ್ಕೆಲಗಳಲ್ಲಿ ಪದೇ...
ಮುಂದುವರೆದ ಭಾರಿ ಮಳೆ ನಾಳೆ ( ಜುಲೈ 23) ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಮಂಗಳೂರು, ಜುಲೈ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ,...
ಜಿಲ್ಲೆಯಲ್ಲಿ ಮುಂದುವರೆದ ಧಾರಾಕಾರ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ಮಂಗಳೂರು ಜುಲೈ 22: ಕರಾವಳಿಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಮುಂಜಾನೆಯಿಂದಲೇ ಪ್ರಾರಂಭವಾದ ಮಳೆ ಸಂಜೆಯವರೆಗೂ ಮುಂದುವರೆದಿದೆ. ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ...