ಸುಳ್ಯದಲ್ಲಿ ಕಾಡುಕೋಣ ಹಾವಳಿ ಮಂಗಳೂರು ಡಿಸೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಕಾಡುಕೋಣ ಹಾವಳಿ ಮುಂದುವರಿದಿದೆ. ಸುಳ್ಯದ ಕಾಟೂರು ಪರಿಸರದಲ್ಲಿ ಕಾಡುಕೋಣಗಳು ಹಿಂಡು ಹಿಂಡಾಗಿ ಕೃಷಿ ತೋಟಗಳಿಗೆ ಲಗ್ಗೆ ಇಟ್ಟಿದೆ. ಕಾಟೂರಿನ ಸತೀಶ್...
ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಇಬ್ಬರ ಬಂಧನ ಮಂಗಳೂರು ಡಿಸೆಂಬರ್ 22: ನಗರದ ಹೊರವಲಯದ ತೋಟಬೆಂಗ್ರೆಯ ಸರಕಾರಿ ಶಾಲೆಯ ಬಳಿ ಬೀಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಪ್ರತಿಭಟನೆಗೆ ಸೀಮಿತವಾದ ಗೋರಕ್ಷಣೆ ರಕ್ಷಿಸಿದ ಗೋವುಗಳನ್ನು ಸಾಕಲು ಹಿಂದೇಟು ಹಾಕುವ ಸಂಘಟನೆಗಳು ! ಮಂಗಳೂರು ಡಿಸೆಂಬರ್ 20: ಗೋ ರಕ್ಷಣೆ ಹೆಸರಿನಲ್ಲಿ ಗಲಾಟೆ, ದಾಳಿ ನಡೆಸುವ ಹಿಂದೂ ಸಂಘಟನೆಗಳು ಪೊಲೀಸರು ರಕ್ಷಿಸಿದ ಗೋವುಗಳನ್ನು ಸಾಕಲು ಹಿಂದೇಟು...
ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್: ಅಶ್ವಿನ್ ಡಿಸಿಲ್ವಾಗೆ ಕಂಚು ಮಂಗಳೂರು ಡಿಸೆಂಬರ್ 19: ಇಂಡೊನೇಷ್ಯಾದ ಜಕಾರ್ತದಲ್ಲಿ ನಡೆದ ಪುರುಷರ ಜೂನಿಯರ್ ವಿಭಾಗದ 1000 ಮೀ.ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್ ನಲ್ಲಿ...
ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ಕರಾವಳಿಯ ಚಿಯರ್ ಬಾಯ್ ವಿಡಿಯೋ ಉಡುಪಿ ಡಿಸೆಂಬರ್ 19: ಕರಾವಳಿ ಚಿಯರ್ ಬಾಯ್ ಒಬ್ಬರ ವಿಡಿಯೋ ಭಾರಿ ವೈರಲ್ ಆಗಿದ್ದು, ಕ್ರಿಕೆಟ್ ಮ್ಯಾಚ್ ಗಳಲ್ಲಿ ಕಾಣ ಸಿಗುವ ಚಿಯರ್...
ಮೀನಿನ ಮಲೀನ ನೀರು ರಸ್ತೆಗೆ ಬಿಡುತ್ತಿದ್ದ ಲಾರಿ ಅಡ್ಡ ಹಾಕಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು ಮಂಗಳೂರು ಡಿಸೆಂಬರ್ 18: ಮೀನಿನ ಮಲೀನ ನೀರನ್ನು ರಸ್ತೆಗೆ ಬಿಡುವ ಮೂಲಕ ದುರ್ವಾಸನೆ ಹಾಗೂ ಬೈಕ್ ಸವಾರರ ಚಾಲನೆಗೆ ತೊಂದರೆ...
ವಾಟರ್ ವಾರಿಯರ್ ಗೆ ಈ ಬಾರಿಯ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿ ಮಂಗಳೂರು ಡಿಸೆಂಬರ್ 17: ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ...
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಗೆ ಹೊಸ ಸೇರ್ಪಡೆ ಮಂಗಳೂರು ಡಿಸೆಂಬರ್ 15: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಂತೆ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಸ್ಥಾನಕ್ಕೆ ಈಗಾಗಲೇ...
ಲೋಕಸಭಾ ಸ್ಪರ್ಧೆಗೆ ನಾನೂ ಆಕಾಂಕ್ಷಿ – ಐವನ್ ಡಿಸೋಜಾ ಮಂಗಳೂರು ಡಿಸೆಂಬರ್ 16: ಮುಂಬರುವ ಲೋಕಸಭೆ ಚುನಾವಣೆ ಸ್ಪರ್ಧೆಗೆ ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ನಾನೂ ಆಕಾಂಕ್ಷಿಯಾಗಿದ್ದು, ಸ್ಪರ್ಧೆಗೆ ಅವಕಾಶ ನೀಡುವಂತೆ ಈಗಾಗಲೇ ಹೈಕಮಾಂಡ್ ಬಳಿ...
ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಅಖಾಡಕ್ಕೀಳಿದ ಟೀಂ ಮೋದಿ ಮಂಗಳೂರು ಡಿಸೆಂಬರ್ 15: ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ನಮೋ ಬ್ರಿಗೇಡ್ ಈಗ ಮತ್ತೊಮ್ಮೆ...