400ವರ್ಷಗಳ ಹಿಂದಿನ ಬ್ರಹ್ಮ ರಥದ ಕೊನೆಯ ರಥೋತ್ಸವ ಪುತ್ತೂರು ಡಿಸೆಂಬರ್ 13: ನಾಗ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವ ಸಂಪನ್ನಗೊಂಡಿದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ...
ಬಂಟ್ವಾಳದ ಕೈಕಂಬದಲ್ಲಿ ಮೂವರಿಗೆ ಚೂರಿ ಇರಿತ ಬಂಟ್ವಾಳ ಡಿಸೆಂಬರ್ 11 ಬಂಟ್ವಾಳದ ಕೈಕಂಬದಲ್ಲಿ ಮೂವರಿಗೆ ಚೂರಿ ಇರಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದಲ್ಲಿ ಬಳಿ ನಿಂತಿದ್ದ ಮೂವರಿಗೆ ದುಷ್ಕರ್ಮಿಗಳ ತಂಡವೊಂದು...
ಮಂಗಳೂರು ನಗರ ಕೇಂದ್ರ ರೌಡಿ ನಿಗ್ರಹ ದಳದಿಂದ ಇಬ್ಬರು ಸರಗಳ್ಳರ ಬಂಧನ ಮಂಗಳೂರು ಡಿಸೆಂಬರ್ 10: ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಸರಗಳ್ಳರನ್ನು ಬಂಧಿಸುವಲ್ಲಿ ಮಂಗಳೂರು ನಗರದ ಕೇಂದ್ರ ರೌಡಿ ನಿಗ್ರಹ...
ಬಂಟ್ವಾಳದ ಸರಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ- ಶಾಸಕ ವೇದವ್ಯಾಸ ಕಾಮತ್ ಮಂಗಳೂರು ಡಿಸೆಂಬರ್ 9: ಬಂಟ್ವಾಳದ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಸಂದರ್ಭದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಅವರ...
ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಉಡುಪಿ ಡಿಸೆಂಬರ್ 8: ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಪ್ರಕರಣವನ್ನು ಹೆಬ್ರಿ ಪೊಲೀಸರು ಪತ್ತೆ ಹಚ್ಚಿ ಸುಮಾರು 15 ಕೆಜಿ ದನದ...
ರಸ್ತೆಯಲ್ಲಿ ಕುಸಿದುಬಿದ್ದ ವೃದ್ದ ಶ್ರೀ ಗೆ ಮಿಡಿದ ಮಹಿಳಾ ಕಾನ್ಸ್ ಟೇಬಲ್ ಭಾಗ್ಯಶ್ರೀ ಹೃದಯ ಮಂಗಳೂರು, ಡಿಸೆಂಬರ್ 07 : ಬಿಸಿಲಿನ ಝಳ ಹಾಗೂ ಹಸಿವಿನಿಂದ ಬಸವಳಿದು ರಸ್ತೆ ಬದಿ ಬಿದ್ದ ಅನಾಥ ವೃದ್ದರೊಬ್ಬರಿಗೆ ನೀರು...
ಜೀವನ್ಮರಣದ ಹೋರಾಟದಲ್ಲಿ ಮಾಜಿ ಸಚಿವ ವಿ.ಧನಂಜಯ ಕುಮಾರ್ ಮಂಗಳೂರು ಡಿಸೆಂಬರ್ 6: ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಇದೀಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದ ಹಣಕಾಸು...
ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಅಂದೋಲನ ವಿಜಯೋತ್ಸವ ಪುತ್ತೂರು ಡಿಸೆಂಬರ್ 6: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಇಂದು ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಅಂದೋಲನದ ವಿಜಯೋತ್ಸವ ಅಂಗವಾಗಿ ಬಿ ಸಿ...
ನಾಳೆ ಮಂಗಳೂರು ನಗರದಾದ್ಯಂತ ನಿರ್ಬಂಧಕಾಜ್ಞೆ ಜಾರಿ ಮಂಗಳೂರು ಡಿಸೆಂಬರ್ 5: ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸಗೊಳಿಸಿದ ಘಟನೆಯ ವರ್ಷಾಚರಣೆ ಸಂದರ್ಭದಲ್ಲಿ ವಿಜಯೋತ್ಸವ ಮತ್ತು ಕರಾಳ ದಿನಗಳ ಆಚರಣೆಗೆ ಕೆಲವು ಸಂಘಟನೆಗಳು ನಡೆಸುವ ಸಾಧ್ಯತೆ...
ಮೋದಿ ಮತ್ತೆ ಪ್ರಧಾನಿಯಾಗಲು ಬಂಟ್ವಾಳದಲ್ಲಿ ಮಹಾರುದ್ರಯಾಗ ಬಂಟ್ವಾಳ ಡಿಸೆಂಬರ್ 5: ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗ ಬರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಹಾರುದ್ರ ಯಾಗ ನಡೆಸಲಾಗಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವು...