ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ ವಾರ್ಡ್ 32 ರ ನಂತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ದೇವ ವನ ಪಾರ್ಕ್ ಶಾಸಕ ವೇದವ್ಯಾಸ ಕಾಮತ್ ಅವರ ಘನ ಉಪಸ್ಥಿತಿಯಲ್ಲಿ, ಶ್ರೀ ವಿಠಲ ಶೆಣೈಯವರಿಂದ...
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). 7ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ...
ಮಂಗಳೂರು : ಮಂಗಳೂರು ಸಮೂಹದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಸಾಧಕರಿಗೆ ಸನ್ಮಾನ ಕಾರ್ಯಕ್ರಮವು 15th March 2024 ರಂದು ಸುರತ್ಕಲ್ ಎನ್ಐಟಿಕೆಯಲ್ಲಿ ನಡೆಯಿತು. ಎನ್ ಸಿಸಿ ಗ್ರೂಪ್ ಮಂಗಳೂರು ಪರವಾಗಿ 2 ಕರ್ನಾಟಕ...
ಸುರತ್ಕಲ್: ಈಜಲು ಹೋಗಿ ನೀರುಪಾಲಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಪೋಷಕರಿಗೆ ರಾಜ್ಯ ಸರಕಾರದ ಮುಖ್ಯಮಂತ್ರಿ ಪರಿಹಾರ ನಿಧಿಯ ಪರಿಹಾರದ ಚೆಕ್ ಗಳನ್ನು ಮಾಜಿ ಶಾಸಕ ಮೊಯ್ದೀನ್ ಬಾವ ವಿತರಿಸಿದರು. ಸುರತ್ಕಲ್ ಶಾಲೆಯಲ್ಲಿ ಆಯೋಜಿಸಲಾಗಿದ್ದ...
ಮಂಗಳೂರು :ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ತಾರನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ...
ಮಂಗಳೂರು : ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ದೇಶದಲ್ಲಿ ಬಿಜೆಪಿಯ ಕಳೆದ ಎರಡು ಅವಧಿಯ...
ಸುರತ್ಕಲ್ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 19ನೇ ಪಚ್ಚನಾಡಿ ವಾರ್ಡ್ನ ಬೋಂದೆಲ್ ಹಾಗೂ ಪಚ್ಚನಾಡಿಯ ಬಂಗೇರು ಸೀಮೆ, ಬೊಟ್ಟು ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಶನಿವಾರ ಗುದ್ದಲಿ...
ಮಂಗಳೂರು : ಜಿಲ್ಲಾ ಕಾಂಗ್ರೇಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ...
ಮಂಗಳೂರು : ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘ ಪರಿವಾರದ ಕಾರ್ಯಕರ್ತ ವಿರುದ್ದ ಮಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತು ಬೆದ್ರ...
ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆಯ ಜಾರಿಗೊಳಿಸುವ ನೀತಿಯನ್ನು ವಿರೋಧಿಸಿ ಗುರುವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಭಾರತ ದೇಶದ ಜನ ಸಂದಿಗ್ಧ ಪರಿಸ್ಥಿತಿಯಲ್ಲಿ ಗಂಭೀರ...