ಉಪ್ಪಿನಕಾಯಿ ಕದ್ದು ಸಿಸಿಟಿವಿಯಲ್ಲಿ ಸೆರೆಯಾದ ಖತರ್ನಾಕ್ ಕಳ್ಳ ಮಂಗಳೂರು ಸಪ್ಟೆಂಬರ್ 27: ಬೆಲೆ ಬಾಳುವ ವಸ್ತುಗಳನ್ನು ಕದ್ದು ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವವರು ಇದ್ದಾರೆ. ಆದರೆ ಇಲ್ಲೊಬ್ಬ ಕಳ್ಳ ಅಂಗಡಿ ಯಲ್ಲಿ ಇಟ್ಟ ಉಪ್ಪಿನಕಾಯಿ ಬಾಟಲ್...
ಜಿಲ್ಲೆಯಲ್ಲಿ ನಡೆಯುತ್ತಿರುವ ವಿಧ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಮತ್ತೊಂದು ಬಲಿ ಸುಳ್ಯ ಸೆಪ್ಟೆಂಬರ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಈ ಸಾಲಿಗೆ ಈಗ ಮತ್ತೊಂದು ವಿಧ್ಯಾರ್ಥಿನಿ ಈಗ ಸೇರ್ಪಡೆಯಾಗಿದೆ. ಡೆಂಟಲ್...
ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಬಟ್ಟೆ ಅಂಗಡಿ ಮಂಗಳೂರು ಸೆಪ್ಟೆಂಬರ್ 27: ಮಂಗಳೂರಿನ ಹಂಪನಕಟ್ಟೆ ವೃತ್ತದ ಬಳಿ ಬಟ್ಟೆ ಮಳಿಗೆಯಿದ್ದ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಸೆಲೆಕ್ಷನ್ ಸೆಂಟರ್ ಹೆಸರಿನ ಮೂರು ಅಂತಸ್ತಿನಲ್ಲಿದ್ದ...
ಕರಾವಳಿಯಲ್ಲಿ ಮತ್ತೆ ಕಾಣಿಸಿಕೊಂಡ ಮಳೆರಾಯ ಮಂಗಳೂರು ಸೆಪ್ಟೆಂಬರ್ 27: ಕಳೆದ ಕೆಲವು ವಾರಗಳಿಂದ ಕಾಣಿಯಾಗಿದ್ದ ಮಳೆರಾಯ ಮತ್ತೆ ಕಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಭಾರೀ ಸಿಡಿಲಿನೊಂದಿಗೆ ತುಂತುರು ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿಯಿಂದ ಆರಂಭವಾದ ಮಳೆ...
ದಸರಾ ಆರಂಭಕ್ಕಿಂತ ಮುಂಚೆ ಸಂಪರ್ಕ ರಸ್ತೆ ಸರಿಪಡಿಸಿ – ಸಚಿವ ಯು ಟಿ ಖಾದರ್ ಮಂಗಳೂರು ಸೆಪ್ಟಂಬರ್ 26 :- ಪ್ರಸಕ್ತ ಸಾಲಿನಲ್ಲಿ ಜಿಲ್ಲೆ ಎದುರಿಸಿದ ಅತಿವೃಷ್ಠಿಯಿಂದಾಗಿ ಜಿಲ್ಲೆಯ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಅಕ್ಟೋಬರ್ ಮೊದಲ...
ಜಿಲ್ಲೆಯಲ್ಲಿ ನಿರಂತರವಾಗಿ ಸಾವಿಗೀಡಾಗುತ್ತಿರುವ ಎಂಡೋಸಂತ್ರಸ್ತರು ಪುತ್ತೂರು ಸೆಪ್ಟೆಂಬರ್ 26: ಎಂಡೋ ಸಲ್ಫಾನ್ ಸಂಬಂಧಿಸಿದ ಕಾಯಿಲೆಯಿಂದ ಬಳುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಎಂಡೋ ಸಂತ್ರಸ್ತರು ಸಾವಿಗೀಡಾಗುತ್ತಿರುವುದು ಆತಂಕಕಾರಿಯಾಗಿದೆ....
ಪ್ರೇಮ ವೈಫಲ್ಯಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಂಗಳೂರು ಸೆಪ್ಟೆಂಬರ್ 24: ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಮನನೊಂದು ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನಡುಪದವು ಪಿ.ಎ ಕಾಲೇಜು ಬಳಿ ನಡೆದಿದೆ. ದಾವಣಗೆರೆ ಹರಪನಹಳ್ಳಿ...
ಜಿಲ್ಲೆಯ ಶಾಂತಿ ಕದಡುವ ಸಂಘ ಪರಿವಾರದ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ – ಎಸ್ ಡಿ ಪಿ ಐ ಮಂಗಳೂರು ಸೆಪ್ಟೆಂಬರ್ 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯದ ವಾತಾವರಣ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಮತ್ತೊಮ್ಮೆ ಜಿಲ್ಲೆಯ...
ಪ್ರಶಾಂತ ಪೂಜಾರಿ ಹತ್ಯೆ ಆರೋಪಿಯ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ಮಂಗಳೂರು ಸೆಪ್ಟೆಂಬರ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮಾರಣಾಂತಿಕ ವಾಗಿ ಹಲ್ಲೆಗೊಳಗಾದ...
ಪುತ್ತೂರಿನ ಸ್ಕಿಲ್ ಗೇಮ್ ಅಡ್ಡೆಗೆ ಪೊಲೀಸ್ ದಾಳಿ ಪುತ್ತೂರು ಸೆಪ್ಟೆಂಬರ್ 23: ಪುತ್ತೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಸ್ಕಿಲ್ ಗೇಮ್ ಅಡ್ಡೆಗೆ ಪೋಲೀಸ್ ದಾಳಿ ನಡೆಸಿದ್ದಾರೆ. ಪುತ್ತೂರಿನ ಬೊಳುವಾರು ಎಂಬಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ನಡೆಯುತ್ತಿರುವ ಸ್ಕಿಲ್...