ಶಿರಾಡಿಘಾಟ್ ಜುಲೈ 18 ರಿಂದ ಭಾರೀ ವಾಹನಗಳ ಸಂಚಾರ ನಿಷೇಧ ಮಂಗಳೂರು ಜುಲೈ 17: ಶಿರಾಡಿಘಾಟ್ ರಸ್ತೆಯ ಕಾಮಗಾರಿಯು ಪೂರ್ಣಗೊಂಡು ಜುಲೈ 15 ರಂದು ಉದ್ಘಾಟನೆಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ...
ಕರಾವಳಿಯಲ್ಲಿ ತೀವ್ರಗೊಂಡ ಕಡಲ ಕೊರೆತ ಮಂಗಳೂರು ಜುಲೈ 17: ಕರಾವಳಿಯಲ್ಲಿ ಮಳೆಯ ಅಬ್ಬರದ ಜೊತೆಗೆ ಸಮುದ್ರ ಅಬ್ಬರ ಕೂಡ ಹೆಚ್ಚಾಗಿದೆ. ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ....
ಮಳೆ ಅಬ್ಬರ ಭಾರಿ ಪ್ರಮಾಣದಲ್ಲಿ ಕಡಲಕೊರೆತ ಆತಂಕದಲ್ಲಿ ಕಡಲ ತೀರದ ನಿವಾಸಿಗಳು ಮಂಗಳೂರು ಜುಲೈ 16: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಕಡಲ ಕಿನಾರೆಯಲ್ಲಿ ಭಾರಿ ಕಡಲ ಕೊರೆತಕ್ಕೆ ಕಾರಣವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ...
ಶಿರಾಢಿ ಘಾಟ್ 15 ದಿನ ಘನ ವಾಹನ ಸಂಚಾರಕ್ಕೆ ನಿಷೇಧ ಮಂಗಳೂರು ಜುಲೈ 16: ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕಾಗಿ ಐದೂವರೆ ತಿಂಗಳಿನಿಂದ ಬಂದ್ ಮಾಡಿದ್ದ ಶಿರಾಡಿ ಘಾಟ್ ಮಾರ್ಗ ನಿನ್ನೆ ಪ್ರಾರಂಭವಾಗಿದೆ. ಆದರೆ ಸದ್ಯ ಲಘುವಾಹನಗಳಿಗೆ...
ಸೋಮೇಶ್ವರ ಕಡಲ ಕಿನಾರೆಯನ್ನು ಡೇಂಜರ್ ಝೋನ್ ಎಂದು ಘೋಷಿಸಿದ ಜಿಲ್ಲಾಡಳಿತ ಮಂಗಳೂರು ಜುಲೈ 14 : ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತೆ ಕಡಲಕೊರೆತ ಸಮಸ್ಯೆಯನ್ನು ತಂದೊಡ್ಡಿದೆ. ಮಂಗಳೂರು ಸುತ್ತಮತ್ತ ದ ಕಡಲ ತಡಿಯ ಪ್ರದೇಶಗಳಲ್ಲಿ...
ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸವಾರರೇ ಎಚ್ಚರ ಎಚ್ಚರ….!! ಮಂಗಳೂರು, ಜುಲೈ 14 :ಕಳೆದ ಆರು ತಿಂಗಳಿನಿಂದ ವಾಹನ ಸಂಚಾರ ಸಂಪೂರ್ಣ ನಿಷೇಧಗೊಂಡಿದ್ದ ಶಿರಾಢಿಘಾಟ್ ನಾಳೆಯಿಂದ ಮತ್ತೆ ವಾಹನಗಳಿಂದ ಬ್ಯುಸಿಯಾಗಲಿದೆ. ಘಾಟ್ ರಸ್ತೆಯ ಎರಡನೇ ಹಂತದ...
ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿರುವ #KumaraswamynotmyCm ಮಂಗಳೂರು ಜುಲೈ 14: ಮೊನ್ನೆ ಸಮ್ಮಿಶ್ರ ಸರಕಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಕರಾವಳಿಯನ್ನು ಕಡೆಗಣಿಸಿದ್ದಕ್ಕೆ ಕರಾವಳಿಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಕುಮಾರಸ್ವಾಮಿ ಅವರು ಕರಾವಳಿ ಜಿಲ್ಲೆಗಳಿಗೆ...
ತಾಲೂಕು ಮಟ್ಟದಲ್ಲಿ 6 ದಿನ ಆಧಾರ್ ಅದಾಲತ್ ಮಂಗಳೂರು ಜುಲೈ 13: ಆಧಾರ್ ನೋಂದಣಿಗಾಗಿ ಸಾರ್ವಜನಿಕರು ಜಿಲ್ಲೆಯ ವಿವಿಧ ಕಚೇರಿಯಲ್ಲಿ ಇನ್ನೂ ನೋಂದಣಿಯಾಗದೆ ಇರುವ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಜಿಲ್ಲೆಯ ತಾಲೂಕು ಮಟ್ಟದಲ್ಲಿ 6...
ಹೈಟೆಕ್ ವೆಶ್ಯಾವಾಚಿಕೆ ಅಡ್ಡೆ ಮೇಲೆ ದಾಳಿ ಇಬ್ಬರ ಬಂಧನ ಮಂಗಳೂರು ಜುಲೈ 12: ಮಂಗಳೂರಿನ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ನೆಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಇಬ್ಬರು...
ಅಗಸ್ಟ್ 12 ರಂದು ಮಂಗಳೂರಿನಲ್ಲಿ ಸೀರೆಯುಟ್ಟ ನಾರಿಯರು ಓಟ – ನಡಿಗೆ ಕೈಗೊಳ್ಳಲಿದ್ದಾರೆ. ಮಂಗಳೂರು ಜುಲೈ 11: ಮಂಗಳೂರು ಮಹಿಳಾ ರನ್ ತಂಡ ಮಂಗಳೂರು ನಗರದಲ್ಲಿ ಮೊದಲ ಬಾರಿಗೆ ಒಂದು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಸೀರೆಯ...